ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ ನಲ್ಲಿಯೇ ಉಳಿಸಿಕೊಳ್ಳಲು ಡಿಸಿಎಂ ಪರಮೇಶ್ವರ್ ಒಲವು?
ತುಮಕೂರು ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಲು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ...

Published On :
ಬೆಂಗಳೂರು: ತುಮಕೂರು ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಲು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಉತ್ಸುಕರಾಗಿದ್ದಾರೆ. ಸೀಟು ಹಂಚಿಕೆ ವೇಳೆ ಆದ ಒಪ್ಪಂದದಂತೆ ತುಮಕೂರಿನಲ್ಲಿ ಪ್ರಸ್ತುತ ಕಾಂಗ್ರೆಸ್ ಸಂಸದರಿದ್ದರೂ ಕೂಡ ಜೆಡಿಎಸ್ ಗೆ ಅನಿವಾರ್ಯವಾಗಿ ಬಿಟ್ಟುಕೊಡಬೇಕಾದ ಪರಿಸ್ಥಿತಿ ಬಂದಿದೆ.
ಈ ವಿಚಾರವನ್ನು ನಾನು ನಮ್ಮ ಪಕ್ಷದ ಹಿರಿಯ ನಾಯಕರು, ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ ಚರ್ಚಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದೇವೇಗೌಡರ ತೀರ್ಮಾನಕ್ಕಾಗಿ ನಾವು ಕಾಯುತ್ತಿದ್ದೇವೆ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವುದಾದರೆ ನಾವು ಸ್ವಾಗತಿಸುತ್ತೇವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್PoliticsH D Deve GowdaTumkurತುಮಕೂರುDr G Parameshwarಹೆಚ್ ಡಿ ದೇವೇಗೌಡಡಿಸಿಎಂ ಡಾ ಜಿ ಪರಮೇಶ್ವರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


