ಆಪರೇಷನ್ ಕಮಲ: ಅತೃಪ್ತ ಶಾಸಕರ ಜೊತೆ ರಮೇಶ್ ಜಾರಕಿಹೊಳಿ ಸಭೆ
ಕಾಂಗ್ರೆಸ್ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆಗೆ ಇಳಿದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Published On :
ಬೆಂಗಳೂರು: ಕಾಂಗ್ರೆಸ್ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆಗೆ ಇಳಿದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಳಗಾವಿಯಿಂದ ಮುಂಜಾನೆಯೇ ಬೆಂಗಳೂರಿಗೆ ಆಗಮಿಸಿದ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsಸಭೆRebel congress leadersಅತೃಪ್ತ ಕಾಂಗ್ರೆಸ್ ನಾಯಕರುRamesh jarakiholiರಮೇಶ್ ಜಾರಕಿಹೊಳಿMeets ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


