ತೇಜಸ್ವಿನಿ ಅನಂತ್ ಕುಮಾರ್ ಬಾಯಿ ಬಿಟ್ಟರೇ ನಿಮ್ಮ ನಿಜ ಬಣ್ಣ ಬಯಲಾಗಲಿದೆ: ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು!
ಕುಂದಗೋಳ ಸಚಿವ ಸಿ.ಎಸ್ ಶಿವಳ್ಳಿ ಸಾವಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ಸಮನ್ವಯ ಸಮಿತಿ...

Published On :
ಬೆಂಗಳೂರು: ಕುಂದಗೋಳ ಸಚಿವ ಸಿ.ಎಸ್ ಶಿವಳ್ಳಿ ಸಾವಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಜೆಪಿ ನಾಯಕರು, ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂದು ನಾಲಗೆ ಹರಿಬಿಟ್ಟಿದ್ದಾರೆ, ನಮ್ಮ ವಿರುದ್ಧ ಆರೋಪ ಮಾಡುವ ಮೊದಲು, ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ನೀಡಿರುವ ಕಿರುಕುಳ ನೆನಪು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.
ತಮಗೆ ಆಗಿರುವ ಅಪಮಾನ ಕಿರುಕುಳವನ್ನು ಸಹಿಸಿಕೊಂಡಿರುವ ಧೈರ್ಯವಂತ ಹೆಣ್ಣು ಮಗಳು ತೇಜಸ್ವಿನಿ ಬಾಯಿ ಬಿಟ್ಟರೆ ಬಿಜೆಪಿ ನಾಯಕರ ಬಂಡವಾಳ ಬಯಲಾಗುತ್ತದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯSiddaramaiahಸಿದ್ದರಾಮಯ್ಯBJP Leadersಬಿಜೆಪಿ ನಾಯಕರುCS Shivalliಸಿಎಸ್ ಶಿವಳ್ಳಿTejaswini Ananth Kumarತೇಜಸ್ವಿನಿ ಅನಂತ್ ಕುಮಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


