ಸಮಾನಮನಸ್ಕ ಕಾಂಗ್ರೆಸ್ ಶಾಸಕರೊಂದಿಗೆ ಸೋಮಶೇಖರ್ ಮೇ 21ರಂದು ಸಭೆ
ಚಿಂಚೋಳಿ ಮತ್ತು ಕುಂದಗೋಳ ಉಪ ಚುನಾವಣೆ ಕಾರಣ ನೀಡಿ ಹೆಚ್ಚು ಪ್ರಚಾರ ಪಡೆದುಕೊಂಡ ...

Published On :
ಬೆಂಗಳೂರು: ಚಿಂಚೋಳಿ ಮತ್ತು ಕುಂದಗೋಳ ಉಪ ಚುನಾವಣೆ ಕಾರಣ ನೀಡಿ ಹೆಚ್ಚು ಪ್ರಚಾರ ಪಡೆದುಕೊಂಡ ಸಭೆಯನ್ನು ಮುಂದೂಡಿದ್ದ ಕಾಂಗ್ರೆಸ್ ಶಾಸಕ ಎಸ್ ಟಿ ಸೋಮಶೇಖರ್ ಮೇ 21ಕ್ಕೆ ನಿಗದಿಪಡಿಸಿದ್ದಾರೆ.
ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಮುಗಿದ ಎರಡು ದಿನಗಳ ನಂತರ ಸೋಮಶೇಖರ್ ಅವರು ನಿಗಮ-ಮಂಡಳಿಗಳ ಅಧ್ಯಕ್ಷರಾಗಿ ನೇಮಕಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿದ್ದಾರೆ. ಸಮಾನಮನಸ್ಕ ಶಾಸಕರನ್ನು ಒಟ್ಟು ಸೇರಿಸಿ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ತೋರಿಸುವ ಸಭೆ ಇದಾಗಿದ್ದರೂ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಹುಬ್ಬೇರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


