ಪ್ರತಿಪಕ್ಷ ನಾಯಕರ ಭೇಟಿ ರದ್ದು ಮಾಡಿದ ಕುಮಾರಸ್ವಾಮಿ
ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು

Published On :
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು
ಈ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ವ್ಯತಿರಿಕ್ತ ಫಲಿತಾಂಶ ಬಂದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮೇಲೆ ಪರಿಣಾಮ ಬೀರಲಿದೆ ಎಂಬ ಉಹಾಪೋಹಗಳು ರಾಜಕೀಯ ಪಡಶಾಲೆಯಲ್ಲಿ ಕೇಳಿಬರುತ್ತಿವೆ.
ಎಚ್. ಡಿ. ಕುಮಾರಸ್ವಾಮಿ ಅವರ ಉದ್ದೇಶಿತ ನವದೆಹಲಿ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಆದರೆ, ಸ್ಪಷ್ಟ ಕಾರಣವನ್ನು ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರದ್ದುHD Kumaraswamyಸಭೆmeetingpoliticalಪ್ರತಿಪಕ್ಷಗಳ ನಾಯಕರುಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿOppositions LeadersCancels ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


