ಚಾಮರಾಜನಗರ: ಪ್ರಸಾದ್ ಗೆಲುವಿನಲ್ಲಿ ವೀರಪ್ಪನ್ ಮಾಜಿ ಸಹಚರರ ಕುಟುಂಬ ನಿರ್ಣಾಯಕ ಪಾತ್ರ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.
ಚಾಮರಾಜನ ನಗರ ಕ್ಷೇತ್ರದ ದಲಿತ ನಾಯಕನ ಗೆಲುವಿನಲ್ಲಿ ಸಣ್ಣದೊಂದು ಸಮುದಾಯದ ನಿರ್ಣಾಯಕ ಪಾತ್ರ ವಹಿಸಿದೆ.ಕೆಲವು ದಶಕಗಳ ಹಿಂದೆ ಈ ಪ್ರದೇಶದಲ್ಲಿ ಭಯ ಭೀತಿ ಹುಟ್ಟಿಸುತ್ತಿದ್ದ ದಂತ ಚೋರ ವೀರಪ್ಪನ್ ಮಾಜಿ ಸಹಚರರು ಹಿನ್ನೆಡೆಯಲ್ಲಿದ್ದ ಶ್ರೀನಿವಾಸ್ ಪ್ರಸಾದ್ ಕೈ ಹಿಡಿದಿದ್ದಾರೆ.
ವೀರಪ್ಪನ್ ನ ಸುಮಾರು 100 ಮಾಜಿ ಸಹಚರರು ಹಾಗೂ ಅವರ ಕುಟುಂಬದವರು ಈ ಬಾರಿ ಪ್ರಸಾದ್ ಅವರಿಗೆ ಮತ ಚಲಾಯಿಸಿದ್ದು, ಪ್ರಸಾದ್ ಅವರಿಗೆ ಧನ್ಯವಾದ ಆರ್ಪಿಸಿದ್ದಾರೆ.ಅಷ್ಟಕ್ಕೂ ಪ್ರಸಾದ್ ಗೆ ಮತ ಹಾಕಲು ಕಾರಣವೇನು ಎಂಬುದಕ್ಕೆ ಇಲ್ಲಿದೆ ಮಾಹಿತಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


