ರಾಜಕೀಯ

ಮಂಡ್ಯದಲ್ಲಿ ಭರ್ಜರಿ ಗೆಲುವಿನ ಬಳಿಕ ಬಿಎಸ್ವೈರನ್ನು ಭೇಟಿ ಮಾಡಿದ ಸುಮಲತಾ, ಬಿಜೆಪಿ ಸೇರ್ತಾರಾ?

ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ...

ಮಂಡ್ಯದಲ್ಲಿ ಭರ್ಜರಿ ಗೆಲುವಿನ ಬಳಿಕ ಬಿಎಸ್ವೈರನ್ನು ಭೇಟಿ ಮಾಡಿದ ಸುಮಲತಾ, ಬಿಜೆಪಿ ಸೇರ್ತಾರಾ?
ಬಿಎಸ್‌ವೈ-ಸುಮಲತಾ ಅಂಬರೀಶ್
Published On :
ಬೆಂಗಳೂರು: ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಮಂಡ್ಯ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ನನ್ನನ್ನು ಬೆಂಬಲಿಸಿತ್ತು. ಹೀಗಾಗಿ ನಾನು ಹೃತ್ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಬಿಜೆಪಿ ಸೇರ್ಪಡೆ ವಿಚಾರ ಸಂಬಂಧ ಮಾತನಾಡಿದ ಅವರು ನಾನು ಸ್ವತಂತ್ರ್ಯ ಅಭ್ಯರ್ಥಿಯಾಗಿ ಗೆದ್ದಿದ್ದು ನಾನು ವಿಷಯಾಧಾರಿತವಾಗಿ ಬೆಂಬಲ ನೀಡುತ್ತೇನೆ. 
ಇನ್ನು ಬಿಜೆಪಿ ಸೇರ್ಪಡೆ ವಿಚಾರವನ್ನು ಮೊದಲಿಗೆ ನಾನು ನನ್ನು ಕ್ಷೇತ್ರದ ನಾಯಕರನ್ನು ಕೇಳಿ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಸದ್ಯಕ್ಕೆ ನಾನು ಬಿಜೆಪಿ ಸೇರುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸುತ್ತನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.