ರಾಜಕೀಯ

ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸುಳ್ಳುಗಾರ: ಬಿ.ಎನ್.ಬಚ್ಚೇಗೌಡ ತಿರುಗೇಟು

ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸಂಸದ ಬಿ.ಎನ್.ಬಚ್ಚೇ ಗೌಡರು ಒಪ್ಪಿಗೆ ಪಡೆದುಕೊಂಡ ನಂತರವೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.

ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸುಳ್ಳುಗಾರ: ಬಿ.ಎನ್.ಬಚ್ಚೇಗೌಡ ತಿರುಗೇಟು
ಎಂಟಿಬಿ-ಬಚ್ಚೇಗೌಡ
Published On :

ಹೊಸಕೋಟೆ: ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸಂಸದ ಬಿ.ಎನ್.ಬಚ್ಚೇ ಗೌಡರು ಒಪ್ಪಿಗೆ ಪಡೆದುಕೊಂಡ ನಂತರವೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.

ಬಿಜೆಪಿ ಸೇರಲು ಅಂದು ಒಪ್ಪಿಗೆ ನೀಡಿದ್ದ ಬಚ್ಚೇಗೌಡರು ಈಗ ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕಿಡಿಕಾರಿದ್ಧಾರೆ.

ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದ ಅವರು, ತಾನು ಪಕ್ಷಕ್ಕೆ ರಾಜೀನಾ ಮೆ ನೀಡುವ ಮುನ್ನ ಸಂಸದ ಬಿ.ಎನ್.ಬಚ್ಚೇಗೌಡ ಒಪ್ಪಿಗೆ ಪಡೆದುಕೊಂಡಿ ದ್ದೇನೆ ಆದರೆ ಈಗ ತದ್ವಿರುದ್ಧವಾಗಿ ಮಾತನಾಡುತ್ತಿ ದ್ದಾರೆ.ಶರತ್ ಬಚ್ಚೇಗೌಡರು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ.ತನ್ನನ್ನು ಸೋಲಿಸಲು ಒಳ ಸಂಚು ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.