ರಾಜಕೀಯ

ನ್ಯಾಯಾಲಯ ತೀರ್ಪಿನಿಂದ ನ್ಯಾಯ ಸಿಕ್ಕಿದೆ: ಎಚ್ ವಿಶ್ವನಾಥ್ 

ಸ್ಪೀಕರ್ ಆದೇಶ ಪ್ರಶ್ನಿಸಿ ನ್ಯಾಯಾಲಯದ‌ ಮೆಟ್ಟಿಲೇರಿದ್ದ ಅನರ್ಹ ಶಾಸಕರಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಜಯ ಸಿಕ್ಕಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುವುದಾಗಿ ಜೆಡಿಎಸ್ ಅನರ್ಹ ಶಾಸಕ ಹೆಚ್‌.ವಿಶ್ವನಾಥ್ ಹೇಳಿದ್ದಾರೆ.

Published On :


ನವದೆಹಲಿ: ಸ್ಪೀಕರ್ ಆದೇಶ ಪ್ರಶ್ನಿಸಿ ನ್ಯಾಯಾಲಯದ‌ ಮೆಟ್ಟಿಲೇರಿದ್ದ ಅನರ್ಹ ಶಾಸಕರಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಜಯ ಸಿಕ್ಕಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುವುದಾಗಿ ಜೆಡಿಎಸ್ ಅನರ್ಹ ಶಾಸಕ ಹೆಚ್‌.ವಿಶ್ವನಾಥ್ ಹೇಳಿದ್ದಾರೆ.


ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಸ್ಪೀಕರ್ ನಮ್ಮನ್ನು ಮೂರೂವರೆ ವರ್ಷ ರಾಜ್ಯ ರಾಜಕೀಯದಿಂದ ದೂರವಿಡುವ ಹುನ್ನಾರ ಮಾಡಿದ್ದರು.ಆದರೆ ಸುಪ್ರೀಂ ಕೋರ್ಟ್ ಇದನ್ನು ತಿರಸ್ಕರಿಸಿದೆ. ಸ್ಪೀಕರ್ ಅಸಂವಿಧಾನಿಕ ತೀರ್ಪನ್ನು ಖಂಡಿಸಿ ನ್ಯಾಯಾಲಯ ತಮಗೆ ನ್ಯಾಯ ನೀಡಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.