ರಾಜಕೀಯ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಸಿಟಿ ರವಿ ಭರವಸೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರು ಭರವಸೆ ನೀಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಸಿಟಿ ರವಿ ಭರವಸೆ
ಸಿಟಿ ರವಿ
Published On :

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ  ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಚಿವ ಸಿಟಿ ರವಿ ಅವರು ಭರವಸೆ ನೀಡಿದ್ದಾರೆ.

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ  ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ಆನಂದ್‌ರಾವ್ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿ ಈ ಭರವಸೆ ನೀಡಿದ್ದಾರೆ.

ಸಚಿವರ ಭರವಸೆಯ ಹಿನ್ನೆಲೆಯಲ್ಲಿ ಕಳೆದ 10 ದಿನಗಳಲ್ಲಿ  ನಡೆಸುತ್ತಿದ್ದ ಪ್ರತಿಭಟನೆಯನ್ನು ಕರ್ನಾಟಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹಿಂಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.