10 ಗೆದ್ದರಷ್ಟೆ ಮೈತ್ರಿ: ಕಾದು ನೋಡುವ ತಂತ್ರ ಅನುಸರಿಸಿದ ತೆನೆಹೊತ್ತ ನಾಯಕರು
ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದು, ಇತ್ತ ಕಾಂಗ್ರೆಸ್ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಆದರೆ ಜೆಡಿಎಸ್ ಮಾತ್ರ ಎಂದಿನಂತೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು, ಈ ಬಗ್ಗೆ ತಟಸ್ಥ ನೀತಿ ತಾಳಿರುವ ಜೆಡಿಎಸ್ ನಾಯಕರು ಉಪಚುನಾವಣೆಯ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ.
ಒಂದೇ ಕಲ್ಲಿನಲ್ಲಿ ಎರಡು ಮೂರು ಹಕ್ಕಿಗಳನ್ನು ಹೊಡೆದು ರಾಜಕೀಯವಾಗಿ ಲಾಭಮಾಡಿಕೊಳ್ಳುವ ಚಾಣಾಕ್ಷ ಹೆಚ್.ಡಿ.ದೇವೇಗೌಡ. ಯಾವುದೇ ಚುನಾವಣೆ ಇರಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಅಂತಿಮವಾಗುವವರೆಗೂ ಜೆಡಿಎಸ್ ಮಾತ್ರ ತನ್ನ ಅಭ್ಯರ್ಥಿಗಳನ್ನು ಅಖೈರುಗೊಳಿಸುವುದು ಬಹಳ ಕಡಿಮೆಯೇ.
ಇದು ಉಪಚುನಾವಣೆಯಲ್ಲೂ ಹೊರತಾಗಿಲ್ಲ. ಆದರೆ ಈ ಬಾರಿ ಉಪಚುನಾವಣೆಗೂ ರಾಜ್ಯಸಭಾ ಚುನಾವಣೆಗೂ ನಂಟಿದ್ದು ರಾಜ್ಯಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


