ರಾಜಕೀಯ

ಸ್ಪೀಕರ್ ಅಂಪೈರ್ ರೀತಿ ಇರಬೇಕು, ಕ್ಲಾಸ್ ಟೀಚರ್ ಅಲ್ಲ- ಸಿದ್ದರಾಮಯ್ಯ ಕಿಡಿ

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಸ್ಪೀಕರ್ ಅಂಪೈರ್ ರೀತಿ ಇರಬೇಕು, ಕ್ಲಾಸ್ ಟೀಚರ್ ಅಲ್ಲ- ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ
Published On :

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟರ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ವಿಧಾನಸಭೆ ಶಿಷ್ಟಾಚಾರದ ಬಗ್ಗೆ ನಮಗೆ ಗೊತ್ತಿದೆ. ಸ್ಪೀಕರ್ ಮಾಧ್ಯಮದ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ್ದಾರೆ. ಅವರ ವರ್ತನೆ ಅನುಮಾನಕ್ಕೆ ಕಾರಣವಾಗಿದೆ  ಎಂದಿದ್ದಾರೆ. 

 ಕಾಗೇರಿ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ವೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.