'ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಸಿದ್ದರಾಮಯ್ಯ ಹದ್ದಿನ ಕಣ್ಣು'
ಲೋಕಸಭೆ ಚುನಾವಣೆ ಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಎಲ್ಲಾ ರಾಜ್ಯ ಗಳ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದಾರೆ,
ಈಗಾಗಲೇ ದಿನೇಶ್ ಗುಂಡುರಾವ್ ಮತ್ತು ಸಿದ್ದರಾಮಯ್ಯ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಗಮನ ಹರಿಸಿದ್ದಾರೆ.
ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಮಿತಿಗಳನ್ನು ಎಐಸಿಸಿ ವಿಸರ್ಜಿಸಿತ್ತು.ಮುಂಬರುವ 17 ವಿಧಾನಸಭೆ ಕ್ಷೇತ್ರಗಳ ಉಫಚುನಾವಣಿಗೆ ಸಿದ್ಧತೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


