ನಾಮಪತ್ರ ಸಲ್ಲಿಸಿ ಮನೆಯಲ್ಲಿ ಕುಳಿತರೂ ಜನ ನನ್ನನ್ನು ಗೆಲ್ಲಿಸುತ್ತಾರೆ : ರಮೇಶ್ ಜಾರಕಿಹೊಳಿ
ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನಮ್ಮ ಪರವೇ ಬರಲಿದೆ.ರಾಜೀನಾಮೆ ಕೊಟ್ಟ ದಿನದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದವಾಗಿದ್ದೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ: ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನಮ್ಮ ಪರವೇ ಬರಲಿದೆ.ರಾಜೀನಾಮೆ ಕೊಟ್ಟ ದಿನದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದವಾಗಿದ್ದೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಚುನಾವಣಾಧಿಕಾರಿ ಸ್ಪೀಕರ್ ಆದೇಶವನ್ನು ಓದಿಕೊಂಡು ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಹೇಳಿದ್ದಾರೆ.ಆದರೆ ಅವರು ಹೇಳಿದ ಹಾಗೆ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


