13 ರಾಜ್ಯಗಳಲ್ಲಿ ಅಸೆಂಬ್ಲಿ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
13 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಇಂದು ಪ್ರಕಟ ಮಾಡಿದೆ.

ನವದೆಹಲಿ: 13 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಇಂದು ಪ್ರಕಟ ಮಾಡಿದೆ.
ಅಸ್ಸಾಂ, ಬಿಹಾರ, ಛತ್ತೀಸ್ ಗಡ, ಹಿಮಾಚಲ ಪ್ರದೇಶ, ಕೇರಳ, ಮಧ್ಯ ಪ್ರದೇಶ, ಮೇಘಾಲಯ, ಒಡಿಶಾ, ಪಂಜಾಬ್, ರಾಜಸ್ತಾನ, ಸಿಕ್ಕಿಂ, ತೆಲಂಗಾಣ ಮತ್ತು ಉತ್ತರ ಪ್ರದೇಶಗಳ ವಿಧಾನಸಭಾ ಉಪ ಚುನಾವಣೆಗಾಗಿ 32 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ ಪ್ರಕಟ ಮಾಡಿದರು.
ಅಸ್ಸಾಂ ರಾಜ್ಯಕ್ಕೆ ನಾಲ್ವರು, ಕೇರಳಕ್ಕೆ ಐವರು, ಉತ್ತರ ಪ್ರದೇಶದಲ್ಲಿ 10, ಬಿಹಾರ, ಛತ್ತೀಸ್ ಗಡ, ಮೇಘಾಲಯ, ಮಧ್ಯ ಪ್ರದೇಶ, ರಾಜಸ್ತಾನ ಮತ್ತು ತೆಲಂಗಾಣ ರಾಜ್ಯಗಳಿಗೆ ತಲಾ ಒಬ್ಬರ ಹೆಸರು ಇರುವ ಪಟ್ಟಿಯನ್ನು ಜೆಪಿ ನಡ್ಡಾ ಪ್ರಕಟಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


