ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಗೆ ಟಿಕೆಟ್ ಇಲ್ಲ- ಶಾಸಕ ಉಮೇಶ್ ಕತ್ತಿ
ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಚಿಕ್ಕೋಡಿ: ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಹುಕ್ಕೇರಿ ದಸರಾ ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ. ಆದರೆ, ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಟಿಕೆಟ್ ದೊರೆಯಲಿದೆ ಎಂದರು.
ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರ ಪರಿಸ್ಥಿತಿ ಹೇಗೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅನರ್ಹ ದಾರಿಗೆ ಅವರಿಗೆ ನಮ್ಮ ದಾರಿ ನಮಗೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


