ರಾಜಕೀಯ

ಡಿಜೆ ಹಳ್ಳಿ ಪ್ರಕರಣ ರಾಜಕೀಯಗೊಳಿಸುವ ಪ್ರಶ್ನೆಯೇ ಇಲ್ಲ: ತನಿಖೆಯಿಂದ ಸತ್ಯ ಹೊರಬರಲಿದೆ; ಯಡಿಯೂರಪ್ಪ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸತ್ಯ ಸಂಗತಿ ತನಿಖೆಯಿಂದ ಹೊರಬರುತ್ತಿದೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸತ್ಯ ಸಂಗತಿ ಹೊರಬಂದ ಮೇಲೆ ಎಲ್ಲಾ ಗೊತ್ತಾಗಲಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.

ಡಿಜೆ ಹಳ್ಳಿ ಪ್ರಕರಣ ರಾಜಕೀಯಗೊಳಿಸುವ ಪ್ರಶ್ನೆಯೇ ಇಲ್ಲ: ತನಿಖೆಯಿಂದ ಸತ್ಯ ಹೊರಬರಲಿದೆ; ಯಡಿಯೂರಪ್ಪ
ಡಿಜೆ ಹಳ್ಳಿ ಗಲಭೆ( ಸಂಗ್ರಹ ಚಿತ್ರ)
Published On :

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸತ್ಯ ಸಂಗತಿ ತನಿಖೆಯಿಂದ ಹೊರಬರುತ್ತಿದೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸತ್ಯ ಸಂಗತಿ ಹೊರಬಂದ ಮೇಲೆ ಎಲ್ಲಾ ಗೊತ್ತಾಗಲಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.

ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪವನ್ನು ನಿರಾಕರಿಸಿದ

ಬಿಎಸ್ ಯಡಿಯೂರಪ್ಪ, ಈ ವಿಚಾರದಲ್ಲಿ ರಾಜಕಾರಣ ಮಾಡುವ ಪ್ರಶ್ನೆ ಇಲ್ಲ ಎಂದರಘಟನೆಯ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದಾಗಿ ಅನೇಕ ಬೇರೆ
ಪ್ರಕರಣಗಳು ಹೊರಬಹುತ್ತಿದೆ. ರಾಜಕೀಯ ಮಾಡುವ ಬದಲಾಗಿ ಸತ್ಯ ಸಂಗತಿ ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಗಳು ಬೇರೆ ಬೇರೆ ರೂಪದಲ್ಲಿ ವ್ಯವಹಾರ ಮಾಡುತ್ತಿರುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್
ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸಿನ ಆಂತರಿಕ ಭಿನ್ನಾಭಿಪ ನಡಿ್್ರಪಿಐನ ನಾಡುವಿನ ಭಿನ್ನಬಿಪ್ರಾಯದಿಂಗಲಭೆ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.