ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾಗಿದೆ: ಮಹೇಶ್ ಕುಮಟಳ್ಳಿ
ಸಚಿವ ಸ್ಥಾನ ವಂಚಿತ ಶಾಸಕರು ಗುರುವಾರ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನವನ್ನು ಹೊರಹಾಕಿದ್ದಾರೆ.

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರು ಗುರುವಾರ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನವನ್ನು ಹೊರಹಾಕಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಮಹೇಶ್ ಕುಮಟಳ್ಳಿ, ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾಗಿದೆ. ಯಾಕೆ ಹೀಗಾಗಿದೆ ಎಂಬ ಕಾರಣ ತಿಳಿದಿಲ್ಲ. ಸಿಎಂ ನನಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಅವರ ಜೊತೆ ಮಾತನಾಡುತ್ತೇನೆ ಎಂದರು.
ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡುವ ಕೆಲಸ ನಾನು ಮಾಡುವುದಿಲ್ಲ. ನಾನು ಸಚಿವನಾಗಲು ಏನು ತೊಂದರೆ ಇದೆಯೋ ಗೊತ್ತಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


