ರಾಜಕೀಯ

ಹಿರಿಯರಿಗೆ ಗೌರವ ಕೊಡುವುದು ನಮ್ಮ ಸಂಸ್ಕಾರ:  ನಳೀನ್ ಕುಮಾರ್ ಕಟೀಲ್ 

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಕುರಿತು ನಮ್ಮ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ವೈಯಕ್ತಿಕ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಹಿರಿಯರಿಗೆ ಗೌರವ ಕೊಡುವುದು ನಮ್ಮ ಸಂಸ್ಕಾರ:  ನಳೀನ್ ಕುಮಾರ್ ಕಟೀಲ್ 
ನಳೀನ್ ಕುಮಾರ್ ಕಟೀಲ್
Published On :

ಹಾವೇರಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಕುರಿತು ನಮ್ಮ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ವೈಯಕ್ತಿಕ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜತೆಮಾತನಾಡಿದ ಅವರು, ಯತ್ನಾಳ್ ಹೇಳಿಕೆ ವ್ಯಯಕ್ತಿಕವಾದ್ದದ್ದು. ಪಕ್ಷಕ್ಕೂ, ಅವರ ಹೇಳಿಕೆಗೂ ಸಂಬಂಧವಿಲ್ಲ. ಈ ಸಂಬಂಧ ಬಿಜೆಪಿ ಈಗಾಗಲೇ ಸ್ಪಷ್ಟಪಡಿಸಿದೆ ಎಂದರು.

ಎಲ್ಲ ಹಿರಿಯರು, ಸ್ವಾತಂತ್ರ್ಯ ಹೋರಾಟಗಾರರು ದೇಶ ಮತ್ತು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿರುತ್ತಾರೆ. ಅವರಿಗೆ ಗೌರವ ಕೊಡುವುದು ನಮ್ಮ ಸಂಸ್ಕಾರ, ಅಂತಹವರಿಗೆ ಗೌರವ ಕೊಡಬೇಕು ಎಂದು ಯತ್ನಾಳ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.