ಮುಸ್ಲಿಂರನ್ನು ಭಾರತದಿಂದ ಓಡಿಸುವುದಿದ್ದರೆ 1947ರಲ್ಲಿಯೇ ಓಡಿಸುತ್ತಿದ್ದೆವು: ಸಂಸದ ಭಗವಂತ ಖೂಬಾ
ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆ: ಮುಸ್ಲಿಮರನ್ನು ಭಾರತದಿಂದ ಓಡಿಸುವುದಿದ್ದರೆ 1947 ರಲ್ಲಿಯೇ ಓಡಿಸುತ್ತಿದ್ದೆವು. ಆದರೆ ಅಂತಹ ಯಾವುದೇ ಉದ್ದೇಶ ನಮಗಿಲ್ಲ ಎಂದು ಸಂಸದ ಭಗವಂತ ಖೂಬಾ ಹೇಳಿಕೆ ನೀಡಿದ್ದಾರೆ.
ಇಲ್ಲಿನ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಿಂದ ಯಾರನ್ನೂ ಓಡಿಸುವ ಉದ್ದೇಶ ನಮಗಿಲ್ಲ. ಕಾಂಗ್ರೆಸ್ ಮತ್ತು ಎಡಪಂಥೀಯರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಸ್ಲಿಮರು ಕಾಂಗ್ರೆಸ್‌ನವರು, ಎಡ ಪಕ್ಷಗಳ ಮಾತು ನಂಬಿ ಮೋಸ ಹೋಗಬಾರದು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಬೇಕು ಎಂದು ಖೂಬಾ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


