ರಾಜಕೀಯ

ಬಿಜೆಪಿಯವರು ಯಾವತ್ತೂ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ: ಸಿದ್ದರಾಮಯ್ಯ

ಬಿಜೆಪಿ ಅವರು ಯಾವತ್ತು ನೇರವಾಗಿ ಅಧಿಕಾರಕ್ಕೆ ಬಂದವರಲ್ಲ. ಹಿಂಬಾಗಿ ಲಿನ ಮೂಲಕ ಸರ್ಕಾರ ರಚನೆ ಮಾಡಿದವರು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬಿಜೆಪಿಯವರು ಯಾವತ್ತೂ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಬಿಜೆಪಿ ಅವರು ಯಾವತ್ತು ನೇರವಾಗಿ ಅಧಿಕಾರಕ್ಕೆ ಬಂದವರಲ್ಲ. ಹಿಂಬಾಗಿ ಲಿನ ಮೂಲಕ ಸರ್ಕಾರ ರಚನೆ ಮಾಡಿದವರು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ರಾಜಭವನ ಮುಂಭಾಗ ಸುದ್ದಿಗಾರರ ಜೊತೆ ಮಾತನಾಡಿ,ಸಂವಿಧಾನವನ್ನು ಹಾಳುಮಾಡುವುದಷ್ಟೆ ಅವರಿಗೆ ಗೊತ್ತಿರುವುದು.ಇವರಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.ವೀರ ಸಾರ್ವಕರ್ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ ವಿಚಾರ ಮಾತನಾಡಿ, ಯಾರಾದರೂ ಆ ರೀತಿ ಹೇಳಿಕೆ ನೀಡಿದ್ರೆ ಕ್ರಮ ತೆಗದುಕೊಳ್ಳಲಿ. ಸರ್ಕಾರ ಅವರದ್ದೇ ಇದೆ ಎಂದು ಸಲಹೆ ನೀಡಿದ್ದಾರೆ.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ. ಸ್ವಾತಂತ್ರ್ಯದ ಬಗ್ಗೆ ಬಿಜೆಪಿಯವರಿಗೆ ಎಳ್ಳಷ್ಟೂ ಗೌರವ ಇಲ್ಲ. ಇದೊಂದು ಷಡ್ಯಂತ್ರ ಎನ್ನುವ ಅನುಮಾನವಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳು ವಂತೆ ಮನವಿ ಮಾಡಿದ್ದೇವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.