ರಾಜಕೀಯ

ಎಲ್ಲರೊಂದಿಗೂ ಸಮನ್ವಯದಿಂದ ಕೆಲಸ ಮಾಡುವೆ: ಡಿ.ಕೆ.ಶಿವಕುಮಾರ್

ಪಕ್ಷದ ಎಲ್ಲ ಮುಖಂಡರನ್ನು ಜತೆಯಲ್ಲಿ ತೆಗೆದುಕೊಂಡು ಹೋಗುತ್ತೇನೆ. ಈ ರಾಜ್ಯದ ಎಲ್ಲ ಹಿರಿಯ ಹಾಗೂ ಕಿರಿಯ ನಾಯಕರ ವಿಶ್ವಾಸವನ್ನು ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಲ್ಲರೊಂದಿಗೂ ಸಮನ್ವಯದಿಂದ ಕೆಲಸ ಮಾಡುವೆ: ಡಿ.ಕೆ.ಶಿವಕುಮಾರ್
ಡಿ.ಕೆ. ಶಿವಕುಮಾರ್
Published On :

ಬೆಂಗಳೂರು: ಪಕ್ಷದ ಎಲ್ಲ ಮುಖಂಡರನ್ನು ಜತೆಯಲ್ಲಿ ತೆಗೆದುಕೊಂಡು ಹೋಗುತ್ತೇನೆ. ಈ ರಾಜ್ಯದ ಎಲ್ಲ ಹಿರಿಯ ಹಾಗೂ ಕಿರಿಯ ನಾಯಕರ ವಿಶ್ವಾಸವನ್ನು ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬುಧವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಪಕ್ಷದಲ್ಲಿ ಶಕ್ತಿ ಕೇಂದ್ರ ಎಂಬುದಿಲ್ಲ. ಇಲ್ಲಿ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಬೇಕು ಎಂದು ಈ ಹಿಂದೆ ಹೇಳಿದ್ದೆ. ಅದಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದರು.'

ಎಷ್ಟೇ ದೊಡ್ಡ ಹುದ್ದೆ ಪಡೆದರೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾರ್ಯಕರ್ತರ ದನಿಯಾಗಿ, ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತೇನೆ. ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಬದ್ಧ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.