ರಾಜಕೀಯ

ಜನತಾ ಕರ್ಫ್ಯೂ ಯಶಸ್ವಿಗೊಳಿಸಲು ಬೆಂಗಳೂರು ಶಾಸಕರ ಪ್ರಯತ್ನ

ಕೊರೊನಾ‌ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಜನತಾ ಕರ್ಫ್ಯೂ ಸಂಬಂಧ ಅರಿವು ಮೂಡಿಸಲು ಬೆಂಗಳರೂ ನಗರ ಶಾಸಕರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ

ಜನತಾ ಕರ್ಫ್ಯೂ ಯಶಸ್ವಿಗೊಳಿಸಲು ಬೆಂಗಳೂರು ಶಾಸಕರ ಪ್ರಯತ್ನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೊರೊನಾ‌ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಜನತಾ ಕರ್ಫ್ಯೂ ಸಂಬಂಧ ಅರಿವು ಮೂಡಿಸಲು ಬೆಂಗಳರೂ ನಗರ ಶಾಸಕರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಮಮ್ಮ ಸ್ವಕ್ಷೇತ್ರ ಮಹಾಲಕ್ಷ್ಮಿ ಲೇಔಟ್ ನಲ್ಲಿ ಶನಿವಾರ ಸಾರ್ವಜನಿಕ ಪ್ರಕಟಣೆಗಳನ್ನು ಆಯೋಜಿಸಿದರು. ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ರಾಜಾಜಿನಗರ ಶಾಸಕ ಎಸ್ ಸುರೇಶ್ ಕುಮಾರ್, ಪೊಲೀಸ್ ಠಾಣೆ ಎದುರು  ಬಕೆಟ್ ನಲ್ಲಿ ನೀರು ಮತ್ತು ಸೋಪ್ ವ್ಯವಸ್ಥೆ ಕಲ್ಪಿಸಿದ್ದರು,  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ಮಾತನಾಡಿ ಮನೆಯಿಂದ ಹೊರಬರದಂತೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.