ಪವರ್ ಟಿವಿಯನ್ನು 2 ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ?: ದಿನೇಶ್ ಗುಂಡೂರಾವ್ ತಿರುಗೇಟು
ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ?....

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವಿಟರ್ ನಲ್ಲಿ ಟೀಕಿಸಿದ್ದಾರೆ.
ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಇದಕ್ಕೆ ದಿನೇಶ್ ಗುಂಡೂರಾವ್ ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ.
ಅರ್ನಬ್ ಗೋಸ್ವಾಮಿ ಬಂಧನ ಜೈ ಶಂಕರ್ ಅವರಿಗೆ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂಬುದಾದರೆ, ಅವರದ್ದೇ ಪಕ್ಷದ ಕರ್ನಾಟಕದ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


