ರಾಜಕೀಯ

ಶಿರಾ ವಿಧಾನಸಭಾ ಕ್ಷೇತ್ರದಲ್ಲಿಂದು ಸಿಎಂ ಯಡಿಯೂರಪ್ಪ ಪ್ರಚಾರ

ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಉಪಚುನಾವಣೆ ಪ್ರಚಾರದ ಅಖಾಡಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧುಮಕಲಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿಂದು ಸಿಎಂ ಯಡಿಯೂರಪ್ಪ ಪ್ರಚಾರ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಉಪಚುನಾವಣೆ ಪ್ರಚಾರದ ಅಖಾಡಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧುಮಕಲಿದ್ದಾರೆ.

ಇಂದು ಶಿರಾ ಕ್ಷೇತ್ರದಲ್ಲಿ, ನಾಳೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಶಿರಾ ತಾಲೂಕಿನ ಮದಲೂರಿನಲ್ಲಿ ನಡೆಯುವ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಂತರ ಮಧ್ಯಾಹ್ನ ಶಿರಾ ಪಟ್ಟಣದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.