ರಾಜಕೀಯ

'ಬ್ಲೂ ಫಿಲಂ ನೋಡುವ ವ್ಯಸನ ಇರುವವರು ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ಜನರಿಗೇ ನಗು, ದುಃಖ ಬಂದಿತ್ತು'

ಬ್ಲೂ ಫಿಲಂ ನೋಡುವ ವ್ಯಸನ ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್‌ ಆದರೂ, ಬ್ಲೂ ಫಿಲಂ ಆದರೂ.. ಎಂದು ಮಾಜಿ ಸಚಿವ ಸಾ.ರಾ ಮಹೇಶ್ ವ್ಯಂಗ್ಯವಾಡಿದ್ದಾರೆ.

'ಬ್ಲೂ ಫಿಲಂ ನೋಡುವ ವ್ಯಸನ ಇರುವವರು ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ಜನರಿಗೇ ನಗು, ದುಃಖ ಬಂದಿತ್ತು'
ಲಕ್ಷ್ಮಣ ಸವದಿ
Published On :

ಬೆಂಗಳೂರು: ಬ್ಲೂ ಫಿಲಂ ನೋಡುವ ವ್ಯಸನ  ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್‌ ಆದರೂ, ಬ್ಲೂ ಫಿಲಂ ಆದರೂ.. ಎಂದು ಮಾಜಿ ಸಚಿವ ಸಾ.ರಾ ಮಹೇಶ್ ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಾರಾ ಮಹೇಶ್, ಡ್ರಗ್ಸ್‌ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ.  ಆದರೆ ಬ್ಲೂ ಫಿಲಂ ನೋಡುವ ವ್ಯಸನ  ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು ಎಂದು ಲೇವಡಿ ಮಾಡಿದ್ದಾರೆ.

ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬರದವರು ನೆಲ ಡೊಂಕು ಎನ್ನುವಂತಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಗುರುವಾರ ಟೀಕಿಸಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.