ಸಹಕರಿಸಿದವರೆಲ್ಲರಿಗೂ ಧನ್ಯವಾದ ಹೇಳಿದ ಸುರೇಶ್ ಕುಮಾರ್
ಹಿಂದಿನ ಬಿಎಸ್ ಯುಡಿಯೂರಪ್ಪ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ.

ಬೆಂಗಳೂರು: ಹಿಂದಿನ ಬಿಎಸ್ ಯುಡಿಯೂರಪ್ಪ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇನ್ನು 29 ಶಾಸಕರು ಸಂಪುಟ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದರಲ್ಲಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, ಎಸ್ಟಿ ಮತ್ತು ರೆಡ್ಡಿ ತಲಾ 1, ಇಬ್ಬರು ಬ್ರಾಹ್ಮಣ ಹಾಗೂ ಒಬ್ಬ ಮಹಿಳೆಗೆ ಅವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


