ರಾಜಕೀಯ

ಹಗರಣಕ್ಕೆ ಕಡಿವಾಣ ಹಾಕಿದ್ದಕ್ಕೆ ಬಿಜೆಪಿಯಿಂದ ದಾಂಧಲೆ: ಕಾಂಗ್ರೆಸ್

ಬಿಜೆಪಿಯ "ಹಾಸಿಗೆ - ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಹಗರಣಕ್ಕೆ ಕಡಿವಾಣ ಹಾಕಿದ್ದಕ್ಕೆ ಬಿಜೆಪಿಯಿಂದ ದಾಂಧಲೆ: ಕಾಂಗ್ರೆಸ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಬಿಜೆಪಿಯ "ಹಾಸಿಗೆ-ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಪಕ್ಷದ ಬೆಡ್ ಬ್ಲಾಕಿಂಗ್ ಭಯೋತ್ಪಾದಕರ ಬಂಧನ, ತನಿಖೆ ಆಗಲೇಬೇಕು ಎಂದು ಆಗ್ರಹಿಸಿದೆ.

ಲಸಿಕೆ ನೋಂದಣಿ ಬಂದ್ ಆಗಿದೆ. ರಾಜ್ಯದಲ್ಲಿ 18+ ನವರ ಲಸಿಕೆ ನೋಂದಣಿಯನ್ನು ನಿರಾಕರಿಸಲಾಗಿದೆ.. ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಸಿದಂತೆ ಲಸಿಕೆ ತರಿಸದೆಯೇ ಅಬ್ಬರದ ಪ್ರಚಾರ ಮಾಡಿದ ಸರ್ಕಾರ ಈಗ ನಾಡಿದ ಜನತೆಗೆ ದ್ರೋಹ ಎಸಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಅಸಾಮರ್ಥ್ಯದ ಪ್ರತೀಕವಿದು ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.