ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ
ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಸಭಾಪತಿ ಸ್ಥಾನಕ್ಕೆ ಹೊರಟ್ಟಿ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಇತರರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪರಿಷತ್ ಆಡಳಿತ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾದಳದ ಸಮಿಶ್ರ ಸರಕಾರದಲ್ಲಿ ಸಚಿವ ಸ್ಥಾನವನ್ನು ಅಲಂಕರಿಸಿದರು. ಈ ಅವಧಿಯಲ್ಲಿ ವಿಜ್ಞಾನ-ತಂತ್ರಜ್ಞಾನ, ಸಣ್ಣ ಉಳಿತಾಯ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


