ರಾಜಕೀಯ

ಚುನಾವಣಾ ನೀತಿ‌ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್

ಚುನಾವಣಾ ನೀತಿ‌ಸಂಹಿತೆ ಉಲ್ಲಂಘಿಸಿದ ಕೊಡಗಿನ ಇಬ್ಬರು ಬಿಜೆಪಿ ಶಾಸಕರಾದ ಅಪ್ಪಚ್ಚುರಂಜನ್ ಮತ್ತು ಕೆಜಿ ಬೋಪಯ್ಯಾ ಅವರಿಗೆ ಶನಿವಾರ ಚುನಾವಣಾ ಅಧಿಕಾರಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಚುನಾವಣಾ ನೀತಿ‌ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್
ಅಪ್ಪಚ್ಚು ರಂಜನ್, ಬೋಪಯ್ಯಾ
Published On :

ಕೊಡಗು: ಚುನಾವಣಾ ನೀತಿ‌ಸಂಹಿತೆ ಉಲ್ಲಂಘಿಸಿದ ಕೊಡಗಿನ ಇಬ್ಬರು ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯಾ ಅವರಿಗೆ ಶನಿವಾರ ಚುನಾವಣಾ ಅಧಿಕಾರಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಅವರು ಡಾ. ಶಿವಕುಮಾರ ಸ್ವಾಮೀಜಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದರು. ಅದೇ ರೀತಿ ಕೆಜಿ ಬೋಪಯ್ಯ ಅವರು ಎಸ್ಎಸ್ ಎಲ್ ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಶುಭ ಕೋರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ ಈ ಇಬ್ಬರು ಬಿಜೆಪಿ ಶಾಸಕರಿಗೆ ನೋಟಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.