ರಾಜಕೀಯ

ಕರ್ನಾಟಕ ಚುನಾವಣೆ: ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ- ಅಶ್ವತ್ಥ ನಾರಾಯಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕ ಚುನಾವಣೆ: ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ- ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ
Published On :

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಭವಿಷ್ಯ ನುಡಿದಿದ್ದಾರೆ. 

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕಾಂಗ್ರೆಸ್ ಶಾಸಕರ ಸಂಖ್ಯೆ 79 ಆಗಿದೆ. ಆದರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲ್ಲ ಎಂದರು.

ಬಿಜೆಪಿ ಸಂಪೂರ್ಣ ಬಹಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ದಾಖಲೆ ಮತಗಳ ಅಂತರದೊಂದಿಗೆ ದಿಗ್ವಿಜಯ ಭಾರಿಸಲಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.