ರಾಜಕೀಯ

ಶಿವಮೊಗ್ಗ: ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಲಿಂಗಾಯತ​ ಮುಖಂಡರ ಸಭೆ, ಈಶ್ವರಪ್ಪ ಭಾಗಿ

ಲಿಂಗಾಯತ ಸಮುದಾಯದ ಇಬ್ಬರು ಹಿರಿಯ ನಾಯಕರು ಭಾರತೀಯ ಜನತಾ ಪಾರ್ಟಿಯಿಂದ ನಿರ್ಗಮಿಸಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಲಿಂಗಾಯತ ಮುಖಂಡರೊಂದಿಗೆ ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.

ಶಿವಮೊಗ್ಗ: ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಲಿಂಗಾಯತ​ ಮುಖಂಡರ ಸಭೆ, ಈಶ್ವರಪ್ಪ ಭಾಗಿ
ಬಿ.ಎಸ್.ಯಡಿಯೂರಪ್ಪ
Published On :

ಹುಬ್ಬಳ್ಳಿ: ಲಿಂಗಾಯತ ಸಮುದಾಯದ ಇಬ್ಬರು ಹಿರಿಯ ನಾಯಕರು ಭಾರತೀಯ ಜನತಾ ಪಾರ್ಟಿಯಿಂದ ನಿರ್ಗಮಿಸಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಲಿಂಗಾಯತ ಮುಖಂಡರೊಂದಿಗೆ ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.

ನಾಲ್ಕು ದಿನಗಳ ಹಿಂದೆ ಕೂಡ ಯಡಿಯೂರಪ್ಪ ಅವರು, ಲಿಂಗಾಯತ ಮುಖಂಡರ ಜೊತೆ ಸಭೆ ನಡೆಸಿದ್ದರು. ಇದೀಗ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿರುವ ಕಚೇರಿಯಲ್ಲಿ ವೀರಶೈವ ಲಿಂಗಾಯತ ಸಮಾಜದ ಸಭೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈ ಸಭೆಯಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ವೀರಶೈವ ಸಮಾಜದ ಹಲವು ಮುಖಂಡರು ಭಾಗಿಯಾಗಿದ್ದು ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.