ರಾಜಕೀಯ

ವಿಧಾನಸಭಾ ಚುನಾವಣೆಗೆ ಸಿದ್ಧತೆ: ಬೆಳಗಾವಿಯಿಂದ 'ಬಸ್ ಯಾತ್ರೆ' ಆರಂಭಿಸಲು ಕಾಂಗ್ರೆಸ್ ಮುಂದು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಜನವರಿ 11 ರಂದು ಬೆಳಗಾವಿಯ ವೀರಸೌಧದಿಂದ ಬಸ್ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ.

ವಿಧಾನಸಭಾ ಚುನಾವಣೆಗೆ ಸಿದ್ಧತೆ: ಬೆಳಗಾವಿಯಿಂದ 'ಬಸ್ ಯಾತ್ರೆ' ಆರಂಭಿಸಲು ಕಾಂಗ್ರೆಸ್ ಮುಂದು
ಸಂಗ್ರಹ ಚಿತ್ರ
Published On :

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಬೆಂಬಲವನ್ನು ಪಡೆಯಲು ಕಾಂಗ್ರೆಸ್ ಜನವರಿ 11 ರಂದು ಬೆಳಗಾವಿಯ ವೀರಸೌಧದಿಂದ ಬಸ್ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ‘ಬಿಜೆಪಿ ಹಠಾವೋ’ ಚಳವಳಿ ಆರಂಭಿಸಿದೆ ಎಂದು ಹೇಳಿದರು.

ರ್ಯಾಲಿಯ ನಂತರ ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಅದೇ ದಿನ ಸಾರ್ವಜನಿಕ ಸಭೆಗಳು ನಡೆಯಲಿವೆ. ಬೆಳಗಾವಿ ನಂತರ ವಿಜಯನಗರ, ಕೊಪ್ಪಳ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಇತರ ಭಾಗಗಳಿಗೆ ಬಸ್ ಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.