ರಾಜಕೀಯ

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಿತು.

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ
ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ
Published On :

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಹಾಗೂ ಕೋರ್ ಕಮಿಟಿ ಸಭೆ ನಡೆಯಿತು.

ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು, ಶಾಸಕರು ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಮಾರ್ಚ್ 31 ರಂದು ಕೋರ್ ಕಮಿಟಿ ಸದಸ್ಯರೊಂದಿಗೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  ಸಭೆಯ ನಂತರ ಅಮಿತ್ ಶಾ ದೆಹಲಿಗೆ ತೆರಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.