ರಾಜಕೀಯ

ಕೆ.ಆರ್. ಪೇಟೆ ಕ್ಷೇತ್ರ: ಚೊಚ್ಚಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ 4ನೇ ಸ್ಥಾನ ಪಡೆದ ಯೂಟ್ಯೂಬರ್ ಚಂದನ್ ಗೌಡ!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್. ಟಿ. ಮಂಜು ಗೆಲುವಿನ ನಗೆ ಬೀರಿದ್ದಾರೆ. ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷ ಬಿಎಲ್ ದೇವರಾಜ್ ಅವರಿಗಿಂತ ಭಾರೀ ಅಂತರದಿಂದ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.

ಕೆ.ಆರ್. ಪೇಟೆ ಕ್ಷೇತ್ರ: ಚೊಚ್ಚಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ 4ನೇ ಸ್ಥಾನ ಪಡೆದ ಯೂಟ್ಯೂಬರ್ ಚಂದನ್ ಗೌಡ!
ಚಂದನ್ ಗೌಡ
Published On :

ಕೆ.ಆರ್. ಪೇಟೆ:  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್. ಟಿ. ಮಂಜು ಗೆಲುವಿನ ನಗೆ ಬೀರಿದ್ದಾರೆ. ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷ ಬಿಎಲ್ ದೇವರಾಜ್ ಅವರಿಗಿಂತ ಭಾರೀ ಅಂತರದಿಂದ ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.

ಈ ಕ್ಷೇತ್ರದಲ್ಲಿ ಗಮನಿಸಬೇಕಾದ ಅಂಶವೆಂದರೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಚೊಚ್ಚಲ ಬಾರಿಗೆ  ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಯೂಟ್ಯೂಬರ್ ಚಂದನ್ ಗೌಡ 37, 793 ಮತಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.

Story image

ಇನ್ನೂ ಬಿಜೆಪಿಯಿಂದ ಸ್ಪರ್ಧಿಸಿದ್ದ ನಾರಾಯಣಗೌಡ 57,939 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.