ರಾಜಕೀಯ

ಪಂಚಮಸಾಲಿ ಲಿಂಗಾಯತ, ಒಕ್ಕಲಿಗರ ಕಿವಿ ಮೇಲೆ ಹೂ ಇಟ್ಟ ಬಿಜೆಪಿ ಸರ್ಕಾರ: ಕಾಂಗ್ರೆಸ್ ಟೀಕೆ

ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತ ಹಾಗೂ ಒಕ್ಕಲಿಗರ ಕಿವಿ ಮೇಲೆ ಬಿಜೆಪಿ ಸರ್ಕಾರ ಹೂ ಇಟ್ಟಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಪಂಚಮಸಾಲಿ ಲಿಂಗಾಯತ, ಒಕ್ಕಲಿಗರ ಕಿವಿ ಮೇಲೆ ಹೂ ಇಟ್ಟ ಬಿಜೆಪಿ ಸರ್ಕಾರ: ಕಾಂಗ್ರೆಸ್ ಟೀಕೆ
ಸಿಎಂ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತ ಹಾಗೂ ಒಕ್ಕಲಿಗರ ಕಿವಿ ಮೇಲೆ ಬಿಜೆಪಿ ಸರ್ಕಾರ ಹೂ ಇಟ್ಟಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ವರದಿ ಸಲ್ಲಿಕೆಗೆ ಇನ್ನಷ್ಟು ಕಾಲಾವಕಾಶ ಬೇಕು ಎಂಬ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆಯ ವರದಿಯೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂವಿನ ವ್ಯಾಪಾರಿ ಇದ್ದಂಗೆ, ಧಾರಾಳವಾಗಿ ಎಲ್ಲರ ಕಿವಿಗೂ ಹೂವಿಡುತ್ತಾರೆ ಎಂದು ಕಿಡಿಕಾರಿದೆ.

Story image

2ಎ ಮೀಸಲಾತಿ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ವರದಿ ನೀಡಲು ಸದ್ಯಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ. ಈ ಸಮುದಾಯಗಳಿಗೆ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.