ರಾಜ್ಯಸಭಾ ಚುನಾವಣೆ: ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ.

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಕಸರತ್ತಿನಲ್ಲಿ ತೊಡಗಿವೆ. ಆಡಳಿತಾರೂಢ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ಗೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲಾರೂ ಒಟ್ಟಾಗಿ ಬಂದು ಮತದಾನ ಮಾಡಬೇಕಂತ ತಿರ್ಮಾನ ಮಾಡಿರುವುದಾಗಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ಚುನಾವಣೆಯಲ್ಲಿ ಅಡ್ಡ ಮತದಾನದ ವಿಚಾರವಾಗಿ ನಮಗೆ ಯಾವುದೇ ಭಯ ಇಲ್ಲ. ಅಡ್ಡಮತದಾನ ಮಾಡುವ ಪ್ರಶ್ನೆಯೇ ಬರುವುದಿಲ್ಲ. ಯಾರು ಸದಸ್ಯತ್ವವನ್ನು ಕಳೆದುಕೊಳ್ಳಬೇಕು, ಪಕ್ಷ ಬಿಟ್ಟು ಹೋಗುವ ನಿರ್ಧಾರ ಮಾಡಿರುವಂತವರು ಅಡ್ಡ ಮತದಾನದ ನಿರ್ಧಾರ ಮಾಡ್ತಾರೆ. ಅಂತವರು ನಮ್ಮ ಪಕ್ಷದಲ್ಲಿ ಯಾರು ಇಲ್ಲ ಎಂದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.