ರಾಜಕೀಯ

ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ರಾಹುಲ್ ಗಾಂಧಿ ಕರೆದಾಗ ದೆಹಲಿಗೆ ಹೋಗುತ್ತೇನೆ: CM ಡಿ.ಕೆ ಶಿವಕುಮಾರ್; Video

ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕರು ಇಂದು ಅಥವಾ ನಾಳೆ ಬರಬಹುದು. ಅವರು ಕರೆದಾಗ ನಾನು ಹೋಗಿ ಚರ್ಚೆ ನಡೆಸುತ್ತೇನೆ. ರಾಹುಲ್ ಗಾಂಧಿಯವರು ಕರೆದಾಗ ಹೋಗಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ ಎಂದು ಹೇಳಿದರು.

ಸಂಪುಟ ವಿಸ್ತರಣೆಗೆ ಒತ್ತಡ ಇಲ್ಲ; ರಾಹುಲ್ ಗಾಂಧಿ ಕರೆದಾಗ ದೆಹಲಿಗೆ ಹೋಗುತ್ತೇನೆ: CM ಡಿ.ಕೆ ಶಿವಕುಮಾರ್; Video
ಡಿ ಕೆ ಶಿವಕುಮಾರ್
Published On :

ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಒತ್ತಡ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ನಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಇಂದು ಅಥವಾ ನಾಳೆ ವಿದೇಶದಿಂದ ಬರಬಹುದು. ಅವರು ಕರೆದಾಗ ನಾನು ಹೋಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಮೂಲಗಳ ಪ್ರಕಾರ ರಾಹುಲ್ ಗಾಂಧಿ ವಾಪಸಾದ ಬಳಿಕ, ಅಂದರೆ ಜುಲೈ 12 ಅಥವಾ 14ರ ನಂತರ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ. ಅಲ್ಲದೆ, ಐವರು ವಿಧಾನ ಪರಿಷತ್ (MLC) ಸದಸ್ಯರ ನೇಮಕಾತಿ ಕುರಿತೂ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.