ರಾಜಕೀಯ

Watch | DK Shivakumar CM ಪದಗ್ರಹಣ; BJP-JDS ಗೆ ಮತ ವಿಭಜನೆಯ ಟೆನ್ಷನ್!

Published On :

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆ ಶಿವಕುಮಾರ್ ಕನಸು ನನಸಾಗಿದ್ದರೆ, ಅಧಿಕಾರಕ್ಕೇರುವ ಬಿಜೆಪಿ-ಜೆಡಿಎಸ್ ಕನಸಿಗೆ ಗೆ ದೊಡ್ಡ ಸವಾಲು ಎದುರಾಗಿದೆ. ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಈಗ ಡಿಕೆ ಶಿವಕುಮಾರ್ ಸಿಎಂ ಆದ ಬೆನ್ನಲ್ಲೇ ಒಕ್ಕಲಿಗ ಸಮುದಾಯದ ಮತಗಳು ಒಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಹಿರಿಯ ಪತ್ರಕರ್ತ ಯಗಟಿ ಮೋಹನ್ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.