ಬಾಯಿಮಾತಿಗೆ ಟ್ರಬಲ್ ಶೂಟರ್ ಅಷ್ಟೇ; ಅಸ್ಸಾಂನಲ್ಲಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ: ಸಿಎಂ ಶಿವಕುಮಾರ್‌ಗೆ ರಾಜಣ್ಣ ಕೌಂಟರ್; Video
ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಟ್ರಬಲ್ ಶೂಟರ್ ಎಂದು ಹೆಸರಾಗಿರುವ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಟ್ರಬಲ್ ಶೂಟರ್ ಎಂದು ಹೆಸರಾಗಿರುವ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ಗೆ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಕೆ.ಎನ್ ರಾಜಣ್ಣ, ಯಾವುದೇ ಹುದ್ದೆ ಅಥವಾ ಖಾತೆಯು ಯಾರ ವೈಯಕ್ತಿಕ ಆಸ್ತಿಯಲ್ಲ, ಬದಲಾಗುತ್ತಿರುವ ಸಂದರ್ಭಗಳಿಗೆ ಅನುಗುಣವಾಗಿ ಅವಕಾಶಗಳು ಉದ್ಭವಿಸುತ್ತವೆ. ನಾಯಕರು ಅವುಗಳನ್ನು ಉಪಯೋಗಿಸಿಕೊಂಡು, ಜನರಿಗಾಗಿ ಕೆಲಸ ಮಾಡಲು ತಮ್ಮ ಸಾಮರ್ಥ್ಯಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಗೆ ಟ್ರಬಲ್ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ, ಯಾವ ಟ್ರಬಲ್ ಶೂಟರೂ ಇಲ್ಲ. ಅದೆಲ್ಲವೂ ಮಾಧ್ಯಮಗಳ ಸೃಷ್ಟಿ. ಟ್ರಬಲ್ ಶೂಟರ್ ಆಗಿದ್ದರೆ ಅಸ್ಸಾಂ ಗೆ ಹೋಗಿ ಯಾಕೆ ಟ್ರಬಲ್ ಶೂಟ್ ಮಾಡಿಲ್ಲ? ಎಂದು ಪ್ರಶ್ನಿಸಿದರು.

ಅಧಿಕಾರ ಹೋದ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ: ಎದುರಿಗೆ ಬಂದರೂ DKS-Siddu ನಡುವೆ ಮಾತಿಲ್ಲ, ಕಥೆಯಿಲ್ಲ; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


