ಇದು ಆರಂಭವಷ್ಟೆ.. ನೋಡ್ತಿರಿ.. ನನ್ನ ಮೇಲೆ, ಡಿಕೆಶಿ ಮೇಲೆ ಕೂಡ ಇಡಿ ದಾಳಿಯಾಗಬಹುದು: ಪ್ರಿಯಾಂಕ್ ಖರ್ಗೆ; Videoಮುಂದಿನ ವಿಧಾನಸಭೆ ಚುನಾವಣೆಯನ್ನು ಕೇಂದ್ರ ಸರ್ಕಾರ ಸಿಬಿಐ, ಇಡಿ, ಐಟಿಯೊಂದಿಗೆ ಮಾಡಲು ಯೋಜಿಸುತ್ತಿದೆಯೇ ಹೊರತು ಬಿಜೆಪಿ ನಾಯಕರೊಂದಿಗೆ ಅಲ್ಲ ಎಂದು ಟೀಕಿಸಿದರು.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಕಸರತ್ತು: ಎಸ್. ರವಿ ಪರ ಡಿ.ಕೆ ಶಿವಕುಮಾರ್ ವಕಾಲತ್ತು; ಸುರ್ಜೇವಾಲಾ ಭೇಟಿಯಾದ ರಾಜಣ್ಣ!ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರ ನಡುವಿನ ಪ್ರತಿಷ್ಠೆಯ ಹೋರಾಟವಾಗಿಯೂ ಇದು ಕುತೂಹಲ ಮೂಡಿಸಿದೆ
'ಬ್ಲಾಕ್ ಮಾರ್ಕೆಟ್' ಕಳ್ಳನ ಮಕ್ಕಳಿಗೆ ಸಂಸ್ಕಾರ ಎಲ್ಲಿಂದ ಬರುತ್ತೆ; ಅಪ್ಪನಿಗೆ ಹುಟ್ಟಿದ್ರೆ ನನಗೆ ಬೂಟಿನಲ್ಲಿ ಹೊಡೆಯಲಿ: ಶಾಸಕ ಬಿ.ಪಿ ಹರೀಶ್ಮಲ್ಲಿಕಾರ್ಜುನ್ ಭ್ರಷ್ಟಾಚಾರದ ಹಣದಲ್ಲಿ ಭ್ರಮೆಯಲ್ಲಿದ್ದಾನೆ. ಯಾರಿಗೆ ಏನು ಬೇಕಾದರೂ ಮಾತನಾಡಬಹುದು, ನಿಂದಿಸಬಹುದು ಅಂದುಕೊಂಡಿದ್ದಾನೆ. ಬೂಟಿನಲ್ಲಿ ಹೊಡೆಯುತ್ತೇನೆ ಅಂದಿದ್ದಾನೆ.
ಅಣ್ತಮ್ಮಾ ರೆಡ್ಡಿ, ನಾನು ಆಸ್ತಿ ಮಾರಿಕೊಂಡು ಚುನಾವಣೆ ಎದುರಿಸಿದ್ದು; ನನ್ನ ಮಾತನ್ನು ಎಲ್ಲಿಗೋ ಜೋಡಿಸಿ ಮೈಲೇಜ್ ಪಡೆಯಬೇಡ: ತಂಗಡಗಿಸಾಸಿವೆ ಕಾಳಿನಷ್ಟು ಸಹಾಯವನ್ನೂ ಬೆಟ್ಟದಂತೆ ನೆನೆಸುವವನು ನಾನು. ಹೀಗಾಗಿಯೇ ತುರ್ತು ಸಮಯದಲ್ಲಿ ನನ್ನ ಆಸ್ತಿ ನಗದೀಕರಣಕ್ಕೆ ನೆರವಾದ ನಿನಗೆ ತುಂಬು ಸಭೆಯಲ್ಲಿ ಮನ ಬಿಚ್ಚಿ ಧನ್ಯವಾದ ತಿಳಿಸಿದ್ದೇನೆ.
ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ್ಮೇಲೆ ಪಾದಯಾತ್ರೆ; ತಾಕತ್ತಿದ್ದರೆ KPSC ಹಗರಣ ವಿರುದ್ಧ ಹೋರಾಡಲಿ: ಯತ್ನಾಳ್ಪಾದಯಾತ್ರೆ ಯಾರಿಗೆ ಮೈನಸ್ ಆಗುತ್ತೋ, ಪ್ಲಸ್ ಆಗುತ್ತೋ ಬಿಡುತ್ತೆ ಗೊತ್ತಿಲ್ಲ. ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುತ್ತಾರೆ ಎಂಬ ಭಯ ಬಂದಿದೆ. ಹೀಗಾಗಿ ಪಾದಯಾತ್ರೆಯಿಂದ ತಾವು ಹೀರೋ ಆಗಬೇಕು ಎಂದು ಇದೆಲ್ಲ ಮಾಡ್ತಿದ್ದಾರೆ.
ನಾನೂ ಅಂಬೇಡ್ಕರ್ ಅನುಯಾಯಿ; ಮಹಾದೇವಪ್ಪ ನನ್ನ ತಂದೆ ಸಮಾನ; ಮನೆಯ ಗೋಡೆ ಒಡೆಸಿದ್ದು ನಾನಲ್ಲ: ವರಸೆ ಬದಲಿಸಿದ ಬೈರತಿ ಸುರೇಶ್!ತಪ್ಪು ಮಾಹಿತಿ ಹೇಗೆ ಹರಡಿತೋ ಗೊತ್ತಿಲ್ಲ. ಮನೆ ಹಂಚಿಕೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ. ಖಾಲಿ ಇದ್ದ ಕಾರಣ ಆ ಮನೆಯನ್ನು ನನಗೆ ಹಂಚಿಕೆ ಮಾಡಲಾಗಿತ್ತು. ಇದರಲ್ಲಿ ವಿವಾದವೇನಿದೆ ಎಂಬುದು ನನಗೆ ಗೊತ್ತಿಲ್ಲ.
ಕೊನೆಗೂ ಬಳ್ಳಾರಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅನುಮತಿ ಕೊಟ್ಟ ಡಿಕೆಶಿ ಸರ್ಕಾರ!ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಬಳ್ಳಾರಿ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.
'ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುವುದರಲ್ಲಿ ತಪ್ಪೇನಿದೆ, ಅದು ಅವರ ಅಭಿಪ್ರಾಯ'; Videoಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ನೀಡಿದ ಹೇಳಿಕೆ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಇಂದು ಸಚಿವ ಬಸವರಾಜ ರಾಯರೆಡ್ಡಿ ಉತ್ತರಿಸುತ್ತಿದ್ದರು.
ತಮ್ಮಾ ತಂಗಡಗಿ, ಕಿವಿಗೆ ಹೆಡ್ಫೋನ್ ಹಾಕ್ಕೊಂಡು ಇನ್ನೊಂದು ಸಲ ಕ್ಲಿಯರ್ ಆಗಿ ಕೇಳಿಸ್ಕೋ: ಹಳೇ ವಿಡಿಯೋ ಶೇರ್ ಮಾಡಿ ರೆಡ್ಡಿ ಟಾಂಗ್ಗಣಿ ದುಡ್ಡಲ್ಲೇ ನೀನು ಶಾಸಕನಾಗಿದ್ದು ಹಾಗೂ ಮಂತ್ರಿಯಾಗಿದ್ದು ಅಂತ ನಾನು ಸಾರ್ವಜನಿಕ ಸಭೆಯಲ್ಲಿ ಹೇಳಿದ್ದು, ಹಾಗೆಯೇ, ಲೇ ತಮ್ಮ ಎನ್ನುವುದು ಉತ್ತರ ಕರ್ನಾಟಕ ಭಾಷೆಯಲ್ಲಿ ಸಾಮಾನ್ಯ ಪದವಾಗಿದೆ.
ಬಳ್ಳಾರಿ ಚಲೋ ಸಮಾರೋಪ: ಬಿಜೆಪಿ ಸಮಾವೇಶಕ್ಕೆ ಶಾಲಾ ಮೈದಾನ ನೀಡಲು ಸರ್ಕಾರದ ನಕಾರ!; 'ಜಾಗ ಹೇಗೆ ಕೊಡಲ್ಲ ನೋಡ್ತೀವಿ' ಎಂದು ವಿಜಯೇಂದ್ರ ಸವಾಲುಕರ್ನಾಟಕ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಬಳ್ಳಾರಿಯ ಮುನ್ಸಿಪಲ್ ಶಾಲಾ ಮೈದಾನವನ್ನು ಬಳಸಲು ಶಾಲಾ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯು ಅಧಿಕೃತವಾಗಿ ಅನುಮತಿ ನಿರಾಕರಿಸಿದೆ. ಆ ಕುರಿತ ವರದಿ ಇಲ್ಲಿದೆ:
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜ್ಯಖಾಸಗಿ ಶಾಲೆಗೆ ಲಕ್ಷ ಲಕ್ಷ ಫೀಸ್, ಕೈಯಲ್ಲಿ ಬಿಪಿಎಲ್ ಕಾರ್ಡ್: ರೇಷನ್ ಕಾರ್ಡ್ ರದ್ದತಿಗೆ ಸಿಎಂಗೆ ಯುವಕನ ಖಡಕ್ ಪತ್ರ!