ರಾಜಕೀಯ

'ಲೇ ತಮ್ಮಾ ತಂಗಡಗಿ' ನನ್ನ ಹಣದಲ್ಲಿ ಮೊದಲ ಬಾರಿಗೆ ಸಚಿವನಾಗುವಾಗ ನಾಚಿಕೆಯಾಗಲಿಲ್ವ?': ಜನಾರ್ದನ ರೆಡ್ಡಿ

ತಮ್ಮ ತಂಗಡಗಿ ಮೊದಲ ಬಾರಿಗೆ ಶಾಸಕನಾಗಿ ಗೆದ್ದಿದ್ದು ಜನಾರ್ದನ ರೆಡ್ಡಿ ಹಣದಿಂದ ಹಾಗೂ ಮಂತ್ರಿಯಾಗಿದ್ದು ನನ್ನ ಆಶೀರ್ವಾದದಿಂದ. ನೀನು ಕಾಲಿಗೆ ಬಿದ್ದೆ, ನಾನು ಹಣದ ಬ್ಯಾಗ್ ಕೊಟ್ಟು ಕಳುಹಿಸಿದ್ದೆ. ಈಗ ನಿನಗೆ ಕೊಬ್ಬು ಜಾಸ್ತಿಯಾಗಿದೆ

'ಲೇ ತಮ್ಮಾ ತಂಗಡಗಿ' ನನ್ನ ಹಣದಲ್ಲಿ ಮೊದಲ ಬಾರಿಗೆ ಸಚಿವನಾಗುವಾಗ ನಾಚಿಕೆಯಾಗಲಿಲ್ವ?': ಜನಾರ್ದನ ರೆಡ್ಡಿ
ದಳಪತಿಗಳ ವಿರುದ್ಧ ಶಕ್ತಿ ಪ್ರದರ್ಶನ?: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಅಲ್ಲ, ನಾನು ಮುಖ್ಯ ಎಂದ ಜಿ.ಟಿ ದೇವೇಗೌಡ; Video

ದಳಪತಿಗಳ ವಿರುದ್ಧ ಶಕ್ತಿ ಪ್ರದರ್ಶನ?: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಅಲ್ಲ, ನಾನು ಮುಖ್ಯ ಎಂದ ಜಿ.ಟಿ ದೇವೇಗೌಡ; Video

ಮೂರು ವರ್ಷಗಳಿಂದ ನನ್ನದೇ ಪಕ್ಷದವರು ನನ್ನನ್ನು ಅವಮಾನಿಸುತ್ತಿದ್ದಾರೆ. ನಾನು ಶಾಸಕನಾಗಿದ್ದರೂ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲಿಲ್ಲ. ಆ ಅವಮಾನಕ್ಕೆ ಪ್ರತಿಕ್ರಿಯೆಯಾಗಿ ಈ ಮೆರವಣಿಗೆ ನಡೆಸುತ್ತಿದ್ದೇನೆ ಎಂದು ದೇವೇಗೌಡ ಹೇಳಿದರು.

ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: CM ಹೇಳಿಕೆ; ‘ಕಾಂಗ್ರೆಸ್‌ನಲ್ಲಿ ಭ್ರಷ್ಟರೇ ತುಂಬಿದ್ದಾರೆ’- ಆರ್. ಅಶೋಕ್ ವ್ಯಂಗ್ಯ..!

ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ: CM ಹೇಳಿಕೆ; ‘ಕಾಂಗ್ರೆಸ್‌ನಲ್ಲಿ ಭ್ರಷ್ಟರೇ ತುಂಬಿದ್ದಾರೆ’- ಆರ್. ಅಶೋಕ್ ವ್ಯಂಗ್ಯ..!

ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಆಡಳಿತಾರೂಢ ಪಕ್ಷದಲ್ಲಿನ ಭ್ರಷ್ಟಾಚಾರದ ಪ್ರಮಾಣವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್‌ನಲ್ಲಿ ಇಷ್ಟೊಂದು ‘ನಾಗೇಂದ್ರ’ರು ಇದ್ದಾರೆ ಎಂಬುದನ್ನು ಸಿಎಂ ಅರಿವಿಲ್ಲದೆ ಒಪ್ಪಿಕೊಂಡಿರುವುದಕ್ಕೆ ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸುತ್ತೇನೆ.