ರಾಜಕೀಯ

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

ಇತ್ತೀಚಿಗೆ ಅಕ್ಕ ಸಮ್ಮೇಳನಕ್ಕೆ ಹೋಗುತ್ತಿದ್ದೇನೆ, ಅಲ್ಲಿಂದ ಬಂದ ಮೇಲೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ಹೇಳಿದ್ದ ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನ ಜೆಡಿಎಸ್​​​ ಕಚೇರಿಯ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video
ಕಾಂಗ್ರೆಸ್ ನಾಯಕರಿಗೆ ಶಾಕಿಂಗ್ ನ್ಯೂಸ್! ಎರಡೂವರೆ ವರ್ಷ ಪೂರೈಸಿದ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಶಿವಕುಮಾರ್ ಸೂಚನೆ?

ಕಾಂಗ್ರೆಸ್ ನಾಯಕರಿಗೆ ಶಾಕಿಂಗ್ ನ್ಯೂಸ್! ಎರಡೂವರೆ ವರ್ಷ ಪೂರೈಸಿದ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಶಿವಕುಮಾರ್ ಸೂಚನೆ?

ರಾಜ್ಯ ರಾಜಕೀಯದಲ್ಲಿ ಸಂಚಲನ: ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ವೇದಿಕೆ ಸಜ್ಜು! ಎರಡೂವರೆ ವರ್ಷ ಪೂರೈಸಿದ ನಿಗಮ ಮಂಡಳಿ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸಿಎಂ ಶಿವಕುಮಾರ್ ಸೂಚನೆ? ಆ ಕುರಿತ ವರದಿ ಇಲ್ಲಿದೆ:

'ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಯಲ್ಲಿ ಕೊಡೆ ಹಿಡಿದರಂತೆ...': ಪ್ರಿಯಾಂಕ್ ಖರ್ಗೆ ಝೀರೋ ಟ್ರಾಫಿಕ್‌ ಕುರಿತು ಬಿಸಿ ಪಾಟೀಲ್ ವ್ಯಂಗ್ಯ

'ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಯಲ್ಲಿ ಕೊಡೆ ಹಿಡಿದರಂತೆ...': ಪ್ರಿಯಾಂಕ್ ಖರ್ಗೆ ಝೀರೋ ಟ್ರಾಫಿಕ್‌ ಕುರಿತು ಬಿಸಿ ಪಾಟೀಲ್ ವ್ಯಂಗ್ಯ

ಹೋಂ ಮಿನಿಸ್ಟ್ರಿಗೆ ಜೀರೋ ಟ್ರಾಫಿಕ್ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಮತ್ತು ನನಗೆ ಗೊತ್ತಿರುವ ವಿಷಯ ಇದು ಯಾವಾಗಿನಿಂದ ಬಂತು. ಇದರಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ಏರ್ಪೋರ್ಟ್ ಹೋಗುವಂತ ಪ್ರಯಾಣಿಕರು ಪರದಾಡುವಂತಾಯಿತು.