ರಾಜಕೀಯ

ಬಿ-ಖಾತಾ ಮಾಲೀಕರಿಗೆ ಸರ್ಕಾರ ಬಿಗ್ ರಿಲೀಫ್; ಸಕ್ರಮಕ್ಕೆ ಸಿಕ್ಕಿತು ಶಾಸನಬದ್ಧ ಮುದ್ರೆ..!

ಹೊಸ ನಿಯಮಗಳ ಅಡಿಯಲ್ಲಿ ಇಂತಹ ಅಕ್ರಮ ಬಡಾವಣೆಗಳಲ್ಲಿರುವ ರಸ್ತೆಗಳನ್ನು ಅಧಿಕೃತವಾಗಿ ಸಾರ್ವಜನಿಕ ರಸ್ತೆಗಳೆಂದು ಘೋಷಿಸಲು ಅವಕಾಶವಿದೆ. ಇದರಿಂದ ಅರ್ಹ ಆಸ್ತಿಗಳನ್ನು ಬಿ ಖಾತಾದಿಂದ ಎ ಖಾತಾಗೆ ಮೇಲ್ದರ್ಜೆಗೇರಿಸಲು ಸಾಧ್ಯವಾಗಲಿದೆ.

ಬಿ-ಖಾತಾ ಮಾಲೀಕರಿಗೆ ಸರ್ಕಾರ ಬಿಗ್ ರಿಲೀಫ್; ಸಕ್ರಮಕ್ಕೆ ಸಿಕ್ಕಿತು ಶಾಸನಬದ್ಧ ಮುದ್ರೆ..!
'ಮನುಷ್ಯ ಯೋಗ್ಯ ಎಂದು ತಿಳಿದಾಗ ಪಟ್ಟಾಭಿಷೇಕ ತಾನಾಗಿಯೇ ಆಗುತ್ತೆ: ಯಾರೇ CM ಆದರೂ ಹೊಟ್ಟೆ ಕಿಚ್ಚು ಪಡುವ ಜಾಯಮಾನ ದೇವೇಗೌಡರ ಕುಟುಂಬದ್ದಲ್ಲ'

'ಮನುಷ್ಯ ಯೋಗ್ಯ ಎಂದು ತಿಳಿದಾಗ ಪಟ್ಟಾಭಿಷೇಕ ತಾನಾಗಿಯೇ ಆಗುತ್ತೆ: ಯಾರೇ CM ಆದರೂ ಹೊಟ್ಟೆ ಕಿಚ್ಚು ಪಡುವ ಜಾಯಮಾನ ದೇವೇಗೌಡರ ಕುಟುಂಬದ್ದಲ್ಲ'

ರಿಯಲ್ ಎಸ್ಟೇಟ್ ಮಾಫಿಯಾ ಮಾಡಲು ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಕಸಿಯುತ್ತಿದೆ. ಅಭಿವೃದ್ಧಿ ಹೆಸರಲ್ಲಿ ರೈತರ ಮರಣಶಾಸನ ಬರೆಯಲು ಹೊರಟಿದೆ. ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮಾತಾಡುತ್ತಿದ್ದೀರಾ? ನೇರವಾಗಿ ಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ CLP ಸಭೆ; ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರು ಗೈರು; Video

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ CLP ಸಭೆ; ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರು ಗೈರು; Video

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಇಂದು ನನ್ನ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಮೊದಲ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಿತು. ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಕೇಂದ್ರಿತ ಆಡಳಿತಕ್ಕೆ ಸಂಬಂಧಿಸಿದಂತೆ ಶಾಸಕರು ಮತ್ತು ನಾಯಕರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಯಿತು.