'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್ನಿಂದ ವಿಡಿಯೋ ಬಿಡುಗಡೆ!ಹೀಗಿರುವಾಗ ಪಾಪದ ಪ್ರಾಯಶ್ಚಿತ ಪಾದಯಾತ್ರೆ ಯಾವ ಪುರುಷಾರ್ಥಕ್ಕೆ? ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ನೆಲೆಗಾಗಿಯೋ? ಕುಮಾರಸ್ವಾಮಿ ಅವರ ಬೇನಾಮಿ ಆಸ್ತಿ ರಕ್ಷಣೆಗೋ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
'ಯಾವುದೋ ಶಕ್ತಿ ತಡೆಯುತ್ತಿದೆ, ಆ ಬಗ್ಗೆ ಈಗ ಹೇಳಲ್ಲ'; ಸಚಿವ ಸ್ಥಾನ ಸಿಗದಿದ್ದರೆ ಅರಣ್ಯ ಅಭಿವೃದ್ಧಿ ನಿಗಮಕ್ಕೆ ರಾಜೀನಾಮೆ: ಬಾದಾಮಿ ಶಾಸಕ'ತಮಗೆ ನಿಗಮದ ಹುದ್ದೆಯ ಅಗತ್ಯವಿಲ್ಲ. ಬೇರೆ ಯಾವುದೇ ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸುವ ಉದ್ದೇಶ ನನಗಿಲ್ಲ. ನಾನು ಈಗಾಗಲೇ ನಿಗಮವೊಂದರಲ್ಲಿ ಕೆಲಸ ಮಾಡಿದ್ದೇನೆ' ಎಂದು ಹೇಳಿದರು.
ಸಂಪುಟ ವಿಸ್ತರಣೆ- ಬಿಕ್ಕಟ್ಟು ಪರಿಹರಿಸುವತ್ತ ಸಿಎಂ ಚಿತ್ತ: 'ಸಮೃದ್ಧ' ಖಾತೆಗಳಿಗಾಗಿ ನೂತನ ಸಚಿವರ ಲಾಬಿ!ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮತ್ತು ಹೊಸದಾಗಿ ಸೇರ್ಪಡೆಗೊಂಡ ಸಚಿವ ಶಿವರಾಜ್ ತಂಗಡಗಿ ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಖಾತೆ ಹಂಚಿಕೆ ಸರ್ಕಸ್: ಬಾಲಕೃಷ್ಣ-ಬಿ.ನಾಗೇಂದ್ರಗೆ ಕೊಕ್; ತಡರಾತ್ರಿ ಖರ್ಗೆ ಜೊತೆ ಸಿಎಂ ಸುದೀರ್ಘ ಚರ್ಚೆಈಗಾಗಲೇ ಸಚಿವರು ಮೂರು ದಿನಗಳ ಕಾಲ ಪ್ರವಾಸ ನಡೆಸಿ ಬರ ಪರಿಸ್ಥಿತಿ ಕುರಿತು ಅಧ್ಯಯನ ಮಾಡಿ ವರದಿ ನೀಡಿದ್ದಾರೆ. ಸಚಿವರು ಉತ್ತಮ ಕೆಲಸ ಮಾಡಿದ್ದಾರೆ ಎಂದೂ ಹೇಳಿದರು.
ಹಾಸನ ರಾಜಕೀಯದಲ್ಲಿ ಮರುಧ್ರುವೀಕರಣದ ಸುಳಿವು: ದೇವೇಗೌಡ ಕುಟುಂಬದ ಕಡುವೈರಿ ಪ್ರೀತಂ ಗೌಡ ಚಿತ್ತ ಕಾಂಗ್ರೆಸ್ ನತ್ತ!ಹಾಸನದ ಮಾಜಿ ಶಾಸಕ ಪ್ರೀತಂ ಜೆ.ಗೌಡ ಒಂದೇ ವೇದಿಕೆ ಹಂಚಿಕೊಂಡು ಆತ್ಮೀಯವಾಗಿ ಮಾತುಕತೆ ನಡೆಸಿದ ಪ್ರಸಂಗ ಹಾಸನದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್ ಜೊತೆ ಚರ್ಚೆ..!ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದೊಳಗೆ ಹೆಚ್ಚುತ್ತಿರುವ ಅಸಮಾಧಾನದ ಕುರಿತು ಶಿವಕುಮಾರ್ ಅವರು, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವ ನಿರೀಕ್ಷೆಯಿದೆ.
ಬಿಡದಿ ಟೌನ್ಶಿಪ್ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರಸರ್ಕಾರವೇ ಈ ವಿಚಾರವನ್ನು ಸ್ಪಷ್ಟಪಡಿಸಿರುವಾಗ ಯೋಜನೆಗೆ ತಮ್ಮ ಜಮೀನು ನೀಡಬೇಕೇ ಅಥವಾ ಬೇಡವೇ ಎಂಬುದು ರೈತರಿಗೆ ಬಿಟ್ಟ ವಿಚಾರ. ಆದರೂ ಬಿಜೆಪಿ ಮತ್ತು ಜೆಡಿಎಸ್ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ರೈತರನ್ನು ದಾರಿ ತಪ್ಪಿಸುತ್ತಿವೆ.
ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷಆಗಸ್ಟ್ 13 ರಿಂದ 27ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನ ಟಿಬಿ ಜಯಚಂದ್ರ ನಡೆಸಿಕೊಡಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು; ತಲೆಕೆಳಗಾದ ಹೈಕಮಾಂಡ್ ಲೆಕ್ಕಾಚಾರ?ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ನ ಉನ್ನತ ನಾಯಕತ್ವ ದೀರ್ಘಕಾಲ ಚರ್ಚೆ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿತ್ತು.
ಸರ್ಕಾರ ಒತ್ತಡ ಹಾಕಿ ನನ್ನ ರಾಜೀನಾಮೆ ಕೊಡಿಸಿತು: ಬಸವರಾಜ ಹೊರಟ್ಟಿ ಆರೋಪಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಗಳನ್ನು ಹೊರಟ್ಟಿ ಅವರು ಪತ್ರದಲ್ಲಿ ವಿವರಿಸಿದ್ದು, ತಮ್ಮ ರಾಜೀನಾಮೆಗೆ ಕಾರಣವಾದ ಸಂದರ್ಭಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಸಿನಿಮಾ ಸುದ್ದಿ'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್