ರಾಜ್ಯದ ನಿಜವಾದ CM ಯಾರು? ವೇಣುಗೋಪಾಲ್, ಸುರ್ಜೇವಾಲಾ ಅಥವಾ ಮಲ್ಲಿಕಾರ್ಜುನ ಖರ್ಗೆ...?ವೇಣುಗೋಪಾಲ್ ಸಹಿ ಇರುವ ಪತ್ರದ ಮೂಲಕವೇ ಸಚಿವರ ಪಟ್ಟಿ ಪ್ರಕಟವಾಗಿದೆ. ಹಾಗಾದರೆ ವಿಧಾನಸಭೆ ಸ್ಪೀಕರ್ ಮತ್ತು ಉಪಸಭಾಧ್ಯಕ್ಷರ ನೇಮಕವನ್ನೂ ಹೈಕಮಾಂಡ್ನಿಂದಲೇ ಮಾಡಲಾಗುತ್ತದೆಯೇ?
'ಸಾಮಾಜಿಕ ನ್ಯಾಯಕ್ಕಾಗಿ ನನ್ನ ಬದ್ಧತೆಗೆ ಸಿಕ್ಕ ಪ್ರತಿಫಲ ಇದೇನಾ?': BR ಪಾಟೀಲ್ ಬಹಿರಂಗ ಪತ್ರತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೆಂಬಲಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶವನ್ನು ಉಲ್ಲೇಖಿಸಿದ ಬಿ ಆರ್ ಪಾಟೀಲ್, ನನಗೂ ನೋವಾಗಿದೆ ಎಂದು ಹೇಳಿದ್ದಾರೆ.
ಆಡಿಯೋದಲ್ಲಿ ನನ್ನ ಹೆಸರು ಇರಬಹುದು, ಆದ್ರೆ...: ವೈರಲ್ ಕ್ಲಿಪ್ ಬಗ್ಗೆ ಮಾಜಿ ಸಚಿವ ಆರ್.ಬಿ ತಿಮ್ಮಾಪುರ ಸ್ಪಷ್ಟನೆ; ಹೇಳಿದ್ದೇನು?ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
'ಸಂಪುಟ ವಿಸ್ತರಣೆ ಕುರಿತು ನಾಳೆ ಬೆಳಗ್ಗೆ ಎಲ್ಲಾ ಹೇಳುತ್ತೇನೆ': ಯಶವಂತರಾಯಗೌಡ ಪಾಟೀಲ; Videoಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ವಿವರ ನೀಡುತ್ತೇನೆ ಎಂದು ಹೇಳುವ ಮೂಲಕ ಯಶವಂತರಾಯಗೌಡ ಪಾಟೀಲ ಕುತೂಹಲ ಮೂಡಿಸಿದ್ದಾರೆ.
ಚಿಕ್ಕಬಳ್ಳಾಪುರ ಬಂದ್: ಸಚಿವ ಸ್ಥಾನ ಸಿಗದಿದ್ದಕ್ಕೆ ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ; ಆತ್ಮಹತ್ಯೆಗೆ ಯತ್ನ; Videoಸುಬ್ಬಾರೆಡ್ಡಿ ಬೆಂಬಲಿಗರು ಕರೆ ನೀಡಿದ್ದ ಬೆಳಗ್ಗೆಯಿಂದ ಸಂಜೆವರೆಗಿನ ಬಂದ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಚೇಳೂರು ಹಾಗೂ ಗುಡಿಬಂಡೆ ತಾಲ್ಲೂಕುಗಳಲ್ಲಿ ಜನಜೀವನ ಬಹುತೇಕ ಸ್ಥಗಿತಗೊಂಡಿತು.
'ನಮ್ಮಪ್ಪಂಗೆ CM ಸ್ಥಾನ ಸಿಗಲಿಲ್ಲ, ಅನ್ಯಾಯ ಆಗಿದೆ ಎಂದು ಒಮ್ಮೆಯಾದ್ರೂ ಹೇಳಿದ್ರಾ?; B ಫಾರಂಗಾಗಿ ಪಕ್ಷದ ಬಾಗಿಲು ಕಾಯ್ದ ದಿನಗಳನ್ನು ಮರೆಯಬೇಡಿ'ಕೆಲವರು, ನಮ್ಮಿಂದಲೇ ಪಕ್ಷ ಇದೆ ಎಂಬ ರೀತಿಯ ಹೇಳಿಕೆ ನೀಡುತ್ತಿರುವುದನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಆರಂಭದಲ್ಲಿ ಪಕ್ಷದ ಟಿಕೆಟ್ಗಾಗಿ, ಬಿ-ಫಾರಂಗಾಗಿ ಪಕ್ಷದ ಕಚೇರಿಗೆ ಓಡಾಡಿದ್ದು ಎಲ್ಲರೂ ಎಂಬುದನ್ನು ಮರೆಯಬಾರದು.
ನಮಗೆ ಸಚಿವ ಸ್ಥಾನ ಸಿಗದಂತೆ ಎಂ.ಬಿ ಪಾಟೀಲ್ ಸಂಚು ರೂಪಿಸಿದ್ದಾರೆ: ಇಬ್ಬರು ಶಾಸಕರ ಆರೋಪತಮ್ಮಗೆ ಆಗಿರುವ ಅನ್ಯಾಯಕ್ಕೆ ಎಂ.ಬಿ. ಪಾಟೀಲ ಅವರೇ ನೇರ ಹೊಣೆ ಎಂದು ಆರೋಪಿಸಿದರು. ವಿಜಯಪುರ ಜಿಲ್ಲೆಯಲ್ಲಿ ಇತರ ಕಾಂಗ್ರೆಸ್ ನಾಯಕರ ರಾಜಕೀಯ ಬೆಳವಣಿಗೆಯನ್ನು ತಡೆಯುವ ಕೆಲಸವನ್ನು ಅವರು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ದೂರಿದರು.
ಡಿ.ಕೆ ಶಿವಕುಮಾರ್ ಸಂಪುಟದಲ್ಲಿ 34ನೇ ಸಚಿವರು ಯಾರಾಗುತ್ತಾರೆ?: ಕಾಂಗ್ರೆಸ್ ನಾಯಕತ್ವಕ್ಕೇ ಕಗ್ಗಂಟುಆದರೆ, ಆ ಶಿಫಾರಸಿನ ಹೊರತಾಗಿಯೂ ಅಂತಿಮವಾಗಿ ಚರ್ಚೆಗೆ ಬಂದ ಹೆಸರು ಬದಲಾಗಿದ್ದು, ವಾಸ್ತವವಾಗಿ ಏನಾಯಿತು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಬಂಡಾಯ ಬಿಸಿ: ಶಾಸಕರ ಅಸಮಾಧಾನ ಭುಗಿಲುಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ನಿರ್ಗಮಿಸಿರುವುದನ್ನು ಉಲ್ಲೇಖಿಸಿದ ರಾಜಣ್ಣ, ಈ ಬೆಳವಣಿಗೆಯನ್ನು ನಿಭಾಯಿಸುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಸವಾಲಾಗಲಿದ್ದು, 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕ್ರಿಕೆಟ್'ಹಸಿದ ಸಿಂಹಕ್ಕೆ ಮೇಕೆಯನ್ನು ಒಪ್ಪಿಸಿದಂತಿತ್ತು': ಭಾರತದ ವಿರುದ್ಧ ಗೆದ್ದರೂ ದೊಡ್ಡ ತಪ್ಪು ಮಾಡಿದ ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಆರ್ ಅಶ್ವಿನ್ ಕಿಡಿ
ದೇಶ'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ