ರಾಜಕೀಯ

ನಿಷ್ಠರಿಗೆ ಸಚಿವ ಸ್ಥಾನ ಕೊಡಿಸಲು ಜಟಾಪಟಿ: ಖರ್ಗೆ-ಸುರ್ಜೇವಾಲಾ ಮೇಲುಗೈ; 3 ದಿನ ಕಾಯಿಸಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನ!

ತಮ್ಮ ಆಯ್ಕೆಯ ಕನಿಷ್ಠ ಐದು ಶಾಸಕರನ್ನು ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ, ಆದರೆ ಸಂಪುಟ ವಿಸ್ತರಣೆಯು ಅವರ ಆಕಾಂಕ್ಷೆಗಳನ್ನು ಈಡೇರಿಸದಿದ್ದರೆ ಭಿನ್ನಮತಕ್ಕೆ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ

ನಿಷ್ಠರಿಗೆ ಸಚಿವ ಸ್ಥಾನ ಕೊಡಿಸಲು ಜಟಾಪಟಿ: ಖರ್ಗೆ-ಸುರ್ಜೇವಾಲಾ ಮೇಲುಗೈ; 3 ದಿನ ಕಾಯಿಸಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನ!
ಸಿಎಂ ಡಿ.ಕೆ ಶಿವಕುಮಾರ್ ನನಗೆ ರಾಜೀನಾಮೆ ನೀಡುವಂತೆ ಹೇಳಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ಸಿಎಂ ಡಿ.ಕೆ ಶಿವಕುಮಾರ್ ನನಗೆ ರಾಜೀನಾಮೆ ನೀಡುವಂತೆ ಹೇಳಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ನನಗೆ ಅಧಿಕಾರದ ಆಸೆಯಿಲ್ಲ. ಇದುವರೆಗೆ ವಿಧಾನ ಪರಿಷತ್‌ನ ಎಲ್ಲ ಸಭಾಪತಿಗಳೂ ತಮ್ಮ ಪೂರ್ಣ ಅವಧಿ ಮುಗಿಸಿದ್ದಾರೆ. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ತರಲಾದ ಉದಾಹರಣೆಯೂ ಇಲ್ಲ. ನನ್ನ ವಿರುದ್ಧ ದೂರು ಬಂದ ಕ್ಷಣವೇ ನಾನು ಆ ಹುದ್ದೆಯಲ್ಲಿ ಇರುವುದಿಲ್ಲ ಎಂದು ಹೊರಟ್ಟಿ ಹೇಳಿದರು.

'ಸ್ವಂತ ವರ್ಚಸ್ಸಿನಿಂದ ಗೆದ್ದಿದ್ದೇವೆಂದು ಬೀಗುವವರು, ನೆಹರೂ ಕುಟುಂಬದ ಕುಡಿಯ ಎದುರು ಕೈ ಕಟ್ಟಿ ನಿಂತಿದ್ದಾರೆ'!

'ಸ್ವಂತ ವರ್ಚಸ್ಸಿನಿಂದ ಗೆದ್ದಿದ್ದೇವೆಂದು ಬೀಗುವವರು, ನೆಹರೂ ಕುಟುಂಬದ ಕುಡಿಯ ಎದುರು ಕೈ ಕಟ್ಟಿ ನಿಂತಿದ್ದಾರೆ'!

ನಮ್ಮ ಸಿಎಂ ಡಿಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕಳೆದ ಎರಡು ತಿಂಗಳಿಂದ ಸಚಿವರ ಪಟ್ಟಿ ಹಿಡಿದುಕೊಂಡು ನಿಮ್ಮ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ. ಅವರನ್ನು ನಾಳೆ ಬಾ ನಾಳೆ ಬಾ ಅಂತ ಕಳುಹಿಸುತ್ತಿದ್ದೀರಾ. ಅವರು ಅಂಧ ಭಕ್ತರಾ ಅಥವಾ 3 ಈಡಿಯಟ್‌ಗಳಾ?

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ; ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ; ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಜಿಲ್ಲಾವಾರು ಸಿದ್ಧವಾಗುವ ವರದಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಸಲ್ಲಿಸಲಾಗುತ್ತದೆ ಎಂದು ತುಮಕೂರು ಜಿಲ್ಲೆಯ ವೀಕ್ಷಕಿ ಸಂಗೀತಾ ಬೆನಿವಾಲ್ ತಿಳಿಸಿದ್ದಾರೆ.