ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರರಾಷ್ಟ್ರ ರಾಜಧಾನಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕಾಂಗ್ರೆಸ್ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ "ಹೀನ ರಾಜಕೀಯ" ನಡೆಸುತ್ತಿದೆ.
ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ ಶಿವಕುಮಾರ್; Videoಬಿಡದಿ ಟೌನ್ ಶಿಪ್ ವಿಚಾರದಲ್ಲಿ ಎಲ್ಲರೂ ನಮ್ಮ ರೈತರೇ. ಯಾರ ಮೇಲೂ ಒತ್ತಡ ಹೇರುವುದಿಲ್ಲ, ತೊಂದರೆ ಕೊಡುವುದಿಲ್ಲ. ನಾವು ಅವರನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ, ಆ ಕುರಿತು ನಾನು ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
NEET ವಿವಾದಕ್ಕೆ ಕೇಂದ್ರವೇ ಹೊಣೆ; ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ಕೆ.ಸಿ ವೇಣುಗೋಪಾಲ್ ಆಗ್ರಹದೇಶಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವಾಗ ಪ್ರಧಾನಿ ಮೋದಿ ನೇರವಾಗಿ ಅವರೊಂದಿಗೆ ಮಾತನಾಡದೇ ಇರುವುದು ಏಕೆ ಎಂದು ಪ್ರಶ್ನಿಸಿದ ಅವರು, ಸರ್ಕಾರಕ್ಕೆ ನಿಜವಾಗಿಯೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕಿತ್ತು.
ಯಾವುದೇ ಕ್ಷಣದಲ್ಲಿ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ: KC ವೇಣುಗೋಪಾಲ್; Videoಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ದೆಹಲಿಗೆ ತೆರಳಿದ್ದರು.
'ಕನಿಷ್ಠಪಕ್ಷ ಈಗಲಾದರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ': ಮೌನ ಮುರಿದ ಮೋದಿಗೆ CM ಡಿಕೆಶಿ ಧನ್ಯವಾದ; Videoಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕಠಿಣ ಕ್ರಮಗಳನ್ನು ಹೊಂದಿರುವ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ ವಿಡಿಯೋ ಸಂದೇಶದ ಮೂಲಕ ಘೋಷಿಸಿದ್ದಾರೆ.
'ಆರ್. ಅಶೋಕ್ ಕಾರಿನಲ್ಲಿದ್ದ ಪೆಟ್ರೋಲ್ ಬಾಂಬ್, ಕತ್ತಿ ಬಗ್ಗೆ ತನಿಖೆಯಾಗಲಿ': ಮೊಟ್ಟೆ ಎಸೆತ ಘಟನೆ ಸಮರ್ಥಿಸಿಕೊಂಡ ಬಿ.ಕೆ ಹರಿಪ್ರಸಾದ್ಬಿಜೆಪಿ ಶಾಸಕ ಬಿ.ಪಿ. ಹರೀಶ್ ನಮ್ಮ ಪಕ್ಷದ ಕಚೇರಿಗೆ ಏಕೆ ಬಂದರು? ಆರ್. ಅಶೋಕ್ ಅವರ ಕಾರಿನಲ್ಲಿ ಕತ್ತಿ, ಪೆಟ್ರೋಲ್ ಬಾಂಬ್ ಸೇರಿದಂತೆ ಹಲವು ವಸ್ತುಗಳಿದ್ದವು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಮೋದಿ ಮೊದಲೇ ಮಾತನಾಡಬೇಕಿತ್ತು ಎಂದ ಡಿಕೆಶಿ; NEET ರದ್ದುಪಡಿಸಿ CET ಜಾರಿಗೆ ತನ್ನಿ- ಪರಮೇಶ್ವರ್ ಆಗ್ರಹಪ್ರಧಾನಿ ಇಂದು ಮಾತನಾಡಿದ್ದಾರೆ. ಆದರೆ, ಅವರು ಆರಂಭದಲ್ಲೇ ಮಾತನಾಡಬೇಕಿತ್ತು. ನಾನು ಕೂಡ ಅವರಿಗೆ ಮನವಿ ಮಾಡಿದ್ದೆ. ಇದು ಯಾವುದೇ ರಾಜಕೀಯ ಪಕ್ಷದ ವಿಚಾರವಲ್ಲ. ಇದು ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಗಂಭೀರ ವಿಷಯ.
'ಪುಂಖಾನುಪುಂಖವಾಗಿ ರೀಲ್ ಬಿಡೊ ತೇಜಸ್ವಿ-ಸೂಲಿಬೆಲೆ ಎಲ್ಲೊದ್ರಿ ಗುರು? ಚರಿಷ್ಮಾ ಕಳೆದುಕೊಂಡು ಒಬ್ಬ ವ್ಯಕ್ತಿ ಪರ ನಿಂತಿರುವ ಮೋದಿ; ನಾಲಾಯಕ್ ಅಶೋಕಣ್ಣ'ತೇಜಸ್ವಿ ಸೂರ್ಯ ನಿಮಗೆ ಕಾಳಜಿ ಇಲ್ವಾ, ವಿದ್ಯಾರ್ಥಿಗಳಿಗೆ ತೊಂದರೆ ಆಗ್ತಿದೆ. ಯಾಕೆ ಬಾಯಿ ಮುಚ್ಚಿಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆ: ಶಿವಾಜಿನಗರಕ್ಕೊಂದು, ಮಲ್ಲೇಶ್ವರಂಗೊಂದು ಕಾನೂನಾ?ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಮಾತಿಗೆ ಶಿವಾಜಿನಗರದಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್ ಶಾಸಕರೇ ಇರುವ ಶಿವಾಜಿನಗರದಲ್ಲಿ ಎಂದಿನಂತೆಯೇ ಫುಟ್ಪಾತ್ನಲ್ಲಿ ಎಗ್ಗಿಲ್ಲದೆ ಬೀದಿ ವ್ಯಾಪಾರ ನಡೆಯುತ್ತಿದೆ.
'ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಕಾಂಗ್ರೆಸ್ ನವರನ್ನು ಸೋಲಿಸಬಹುದು': ಇಕ್ಬಾಲ್ ಅನ್ಸಾರಿಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಾನು ನಂಬಿ ಕಾಂಗ್ರೆಸ್ ಸೇರಿರುವುದಾಗಿ ಸ್ಪಷ್ಟಪಡಿಸಿದ ಅನ್ಸಾರಿ, ಎರಡು ಬಾರಿ ಟಿಕೆಟ್ ನೀಡಿದರೂ, ಸ್ಥಳೀಯ ನಾಯಕರ ಪಿತೂರಿಯಿಂದ ನಾನು ಸೋಲಬೇಕಾಯಿತು ಎಂದು ಆರೋಪಿಸಿದ್ದಾರೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ದೇಶಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!