ರಾಜಕೀಯ

Vote chori ಆರೋಪದ ಕೇಂದ್ರಬಿಂದುವಾಗಿದ್ದ ಬಿ.ಆರ್ ಪಾಟೀಲ್‌ಗೆ ಸಚಿವ ಸ್ಥಾನ ಭಾಗ್ಯ?

2025ರ ಸೆಪ್ಟೆಂಬರ್ 18ರಂದು ಮತದಾರರ ಹೆಸರುಗಳನ್ನು ಕೇಂದ್ರೀಕೃತ ಸಾಫ್ಟ್‌ವೇರ್ ಮೂಲಕ ಅಳಿಸಿ, ಹೊಸ ಹೆಸರುಗಳನ್ನು ಸೇರಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

Vote chori ಆರೋಪದ ಕೇಂದ್ರಬಿಂದುವಾಗಿದ್ದ ಬಿ.ಆರ್ ಪಾಟೀಲ್‌ಗೆ ಸಚಿವ ಸ್ಥಾನ ಭಾಗ್ಯ?
'ಕೈ' ಕಮಾಂಡ್ ಅಂಗಳದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ; ಹೊಸ ಮುಖಗಳಿಗೆ ಚಾನ್ಸ್; ಬುಧವಾರವೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ..!

'ಕೈ' ಕಮಾಂಡ್ ಅಂಗಳದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ; ಹೊಸ ಮುಖಗಳಿಗೆ ಚಾನ್ಸ್; ಬುಧವಾರವೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ..!

ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಶಾಸಕರಿಂದಲೂ ಸಚಿವ ಸಂಪುಟ ವಿಸ್ತರಣೆಗೆ ತೀವ್ರ ಒತ್ತಡ ಹೆಚ್ಚಾಗಿದೆ. ಈ ಕಾರಣದಿಂದ ಹೈಕಮಾಂಡ್ ಇನ್ನು ವಿಳಂಬ ಮಾಡಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ವ್ಯಕ್ತವಾಗಿದೆ.