ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಎರಡನೇ ಹಂತದಲ್ಲಿ ಸಂಪುಟ ಸೇರುವ ಸಚಿವರ ಪಟ್ಟಿ ಬಹುತೇಕ ಅಂತಿಮವಾಗಿದೆ.

ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!
'ಚುನಾವಣೆಯಲ್ಲಿ ನಿಮಗೆ ಬುದ್ಧಿ ಕಲಿಸ್ತೀವಿ ಅಂತಾರೆ, ಯಾರು ಬುದ್ಧಿ ಕಲಿಸ್ತಾರೆ? ದೇವರು ನನಗೆ ಅಧಿಕಾರ ಕೊಟ್ಟಿದ್ದಾನೆ': DK ಶಿವಕುಮಾರ್; Video

'ಚುನಾವಣೆಯಲ್ಲಿ ನಿಮಗೆ ಬುದ್ಧಿ ಕಲಿಸ್ತೀವಿ ಅಂತಾರೆ, ಯಾರು ಬುದ್ಧಿ ಕಲಿಸ್ತಾರೆ? ದೇವರು ನನಗೆ ಅಧಿಕಾರ ಕೊಟ್ಟಿದ್ದಾನೆ': DK ಶಿವಕುಮಾರ್; Video

ಯಾವಾಗಲೂ ಪಾಸಿಟಿವ್ ವಿಚಾರಗಳನ್ನೇ ನೋಡುತ್ತೇನೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಹುಡುಕಲು ನಾವಿಲ್ಲಿದ್ದೇವೆ, ನಾವು ಅದನ್ನ ಮಾಡುತ್ತೇವೆ. ನಿಮಗೆ ಸಮಸ್ಯೆಯಾಗಲು ನಾವು ಬಯಸುವುದಿಲ್ಲ. ನೀವು ಜೀವನವಿಡೀ ಕಷ್ಟಪಟ್ಟು ದುಡಿದು ಸಂಪಾದಿಸಿದ ಆಸ್ತಿಯನ್ನು ಉಳಿಸಿಕೊಳ್ಳಲು ನಾವು ನೆರವಾಗುತ್ತೇವೆ ಎಂದರು.

ನಾನು 5 ಟೌನ್‌ಶಿಪ್‌ ಮಾಡಲು ನಿರ್ಧರಿಸಿದ್ದೆ, ಆದ್ರೆ ನಿಮ್ಮ ರೀತಿ ರೈತರನ್ನು ಒಕ್ಕಲೆಬ್ಬಿಸಲಿಲ್ಲ: ಸಿಎಂ ಡಿಕೆಶಿಗೆ ಎಚ್‌ಡಿಕೆ ತಿರುಗೇಟು; Video

ನಾನು 5 ಟೌನ್‌ಶಿಪ್‌ ಮಾಡಲು ನಿರ್ಧರಿಸಿದ್ದೆ, ಆದ್ರೆ ನಿಮ್ಮ ರೀತಿ ರೈತರನ್ನು ಒಕ್ಕಲೆಬ್ಬಿಸಲಿಲ್ಲ: ಸಿಎಂ ಡಿಕೆಶಿಗೆ ಎಚ್‌ಡಿಕೆ ತಿರುಗೇಟು; Video

ಇಂದು ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಐದು ಟೌನ್‌ ಶಿಪ್‌ ಮಾಡಲು ನಾನು ನಿರ್ಧಾರ ಮಾಡಿದ್ದೆ, ಇದನ್ನ ನೂರಾರು ಬಾರಿ ಹೇಳಿದ್ದೇನೆ ಎಂದು ತಿರುಗೇಟು ನೀಡಿದರು.